of your HTML document.

Job alert: ಬ್ಯಾಂಕ್ ಆಫ್ ಬರೋಡಾದಲ್ಲಿ ಹಿರಿಯ ವ್ಯವಸ್ಥಾಪಕರ ಹುದ್ದೆಗಳಿಗೆ ನೇಮಕಾತಿ!

Job alert: ಬ್ಯಾಂಕ್ ಆಫ್ ಬರೋಡಾ ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಯ ಅಧಿಸೂಚನೆ:
ಸಂಸ್ಥೆಯ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)

ಹುದ್ದೆಗಳ ಸಂಖ್ಯೆ: 146

ಹುದ್ದೆಯ ಸ್ಥಳ: ಭಾರತದಾದ್ಯಂತ

ಹುದ್ದೆಯ ಹೆಸರು: ಹಿರಿಯ ವ್ಯವಸ್ಥಾಪಕ

ಸಂಬಳ: ವಾರ್ಷಿಕ ರೂ. 6,00,000 – 28,00,000/

ಅರ್ಹತಾ ವಿವರಗಳು:
ಶೈಕ್ಷಣಿಕ ಅರ್ಹತೆ: BOB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ಪಿಡಬ್ಲ್ಯೂಬಿಡಿ (ಸಾಮಾನ್ಯ/ ಇಡಬ್ಲ್ಯೂಎಸ್) ಅಭ್ಯರ್ಥಿಗಳು: 10 ವರ್ಷಗಳು
ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು
ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು: 15 ವರ್ಷಗಳು.

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 600/-
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳು: ರೂ. 100/-

Comments are closed.