of your HTML document.

Priyank kharge: ಇ-ಸ್ವತ್ತು ಸುಧಾರಣೆ ತರಲು ಸಮಿತಿ ರಚನೆ: ಪ್ರಿಯಾಂಕ್ ಖರ್ಗೆ

Priyank kharge: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿ ಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್ ಖರ್ಗೆ (Priyank kharge) ಅವರು ತಿಳಿಸಿದ್ದಾರೆ.

Comments are closed.