of your HTML document.

Bengaluru: ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಳ: ಈಶ್ವರ ಖಂಡ್ರೆ

Bengaluru: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಅಕ್ರಮ ಮರ ಕಡಿತಕ್ಕೆ ಪ್ರಸ್ತುತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

Comments are closed.