Mayanmar: ಮಯಾನ್ಮರ್ ಭೂಕಂಪ ಸಾವಿನ ಸಂಖ್ಯೆ 700 ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ!

Mayanmar: ಮಾ. 28 ರಂದು ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ್ದು, ಈ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದಾರೆ.
ಮ್ಯಾನ್ಮಾರ್‌ನಲ್ಲಿ (Mayanmar) ಮಾ. 28 ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಹಾಗೂ 6.4 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವನ್ನು ಮೋನಿವಾ ನಗರದಿಂದ ಸುಮಾರು 50 ಕಿ.ಮೀ.ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿ ಎಂದು ಗುರುತಿಸಲಾಗಿದೆ.
Comments are closed.