Sullia: ಸುಳ್ಯ: ವಿದ್ಯುತ್ ಕಂಬಕ್ಕೆ ಗೂಡ್ಸ್ ಲಾರಿ ಢಿಕ್ಕಿ!

Sullia: ಜಾಲ್ಲೂರ್ ಗ್ರಾಮದ ವಿನೋಬಾನಗರದಲ್ಲಿ ಗೂಡ್ಸ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಮಾ. 29 ರಂದು ಮುಂಜಾನೆ ನಡೆದಿದೆ.
ಸುಳ್ಯ (Sullia) ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಂಬ ತುಂಡಾಗಿದೆ ಎನ್ನಲಾಗಿದೆ. ಅಪಘಾತದಿಂದ ಈ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
Comments are closed.