of your HTML document.

Death: ಕಾರ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಕಂಡಕ್ಟರ್ ಸಾವು!

Death: ಚಲಿಸುತ್ತಿದ್ದ ಸಾರಿಗೆ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ಘಟನೆ ನಡೆದಿದ್ದು,ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್ (50) ಎಂದು ಗುರುತಿಸಲಾಗಿದೆ. ಕಲಬುರಗಿಯಿಂದ ಜೇವರ್ಗಿಗೆ ಬಸ್ ಹೊರಟಿತ್ತು. ಈ ವೇಳೆ ಫರಹತಾಬಾದ್ ಬಳಿ ಏಕಾಏಕಿಯಾಗಿ ಅವರು ಕುಸಿದು ಬಿದ್ದದ್ದಾರೆ.

Comments are closed.