Mangaluru: ಕಟೀಲು: ವನಿತಾ ಶೆಟ್ಟಿ ಅವರಿಗೆ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ

Mangaluru: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದ ಶ್ರೀಮತಿ ವನಿತಾ ಶೆಟ್ಟಿ ಇವರು ಫೀಲ್ಡ್ ಮಾರ್ಷಲ್ ಕೆ . ಎಂ ಕಾರ್ಯಪ್ಪ ಕಾಲೇಜು ಮಡಿಕೇರಿ ಇದರ ನಿವೃತ್ತ ಪ್ರಾಂಶುಪಾಲರಾದ ಡಾl ಪಾರ್ವತಿ ಅಪ್ಪಯ್ಯ ಇವರ ಮಾರ್ಗದರ್ಶನದಲ್ಲಿ ” Right To Education Act 2009-An Analysis In The Background Of Dakshina Kannada District Of Karnataka ” ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿಯನ್ನು ನೀಡಿರುತ್ತದೆ.
Comments are closed.