of your HTML document.

Yatnal: ಕಾಂಗ್ರೆಸ್ ಮುಖಂಡರನ್ನು ಭೇಟಿಯಾದ ಯತ್ನಾಳ್!!

Yatnal: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಶಾಸಕ ಬಸವನಗೌಡ ಪಾಟೀಲ ಅವರು ಇದೀಗ ಕಾಂಗ್ರೆಸ್ ಮುಖಂಡನನ್ನು ಭೇಟಿಯಾಗಿದ್ದಾರೆ. ಯತ್ನಾಳ ಅವರ ಈ ನಡೆ ಬಾರಿ ಕುತೂಹಲ ಮೂಡಿಸಿದೆ.

ಹುಬ್ಬಳ್ಳಿಇಯ ಖಾಸಗಿ ಹೋಟೆಲ್ ನಲ್ಲಿ ಶಾಸಕ ಯತ್ನಾಳ್, ಧಾರವಾಡ ಗ್ರಾಮೀಣ ಘಟಕದ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಕೆಲ ಕಾಲ ಇಬ್ಬರು ನಾಯಕರು ಸಮಾಲೋಚನೆ ನಡೆಸಿದ್ದಾರೆ. ಯತ್ನಾಳ್ ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

Comments are closed.