Yatnal: ಯತ್ನಾಳ್ ಕಾಂಗ್ರೆಸ್ ಸೇರ್ಪಡೆ?
Yatnal: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ.
Yatnal: ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ.
SBI bank: : ಸೈಬರ್ ಅಪರಾಧಿಗಳು ಇದೀಗ ಡೈರೆಕ್ಟ್ ಆಗಿ ಬ್ಯಾಂಕ್ ಖಾತೆಗೆ ಕನ್ನ ಹಾಕಿದ್ದು, ಒಂದಲ್ಲ ಎರಡಲ್ಲ ಬರೋಬ್ಬರಿ 500 ಜನರ ಖಾತೆಯ ಹಣ ಖಾಲಿ ಆಗಿದ್ದು , ಗ್ರಾಹಕರು ಆತಂಕಕ್ಕೀಡಾಗಿದ್ದಾರೆ.
Accident: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
Sullia: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಇಂದು ಬೆಳಗ್ಗೆ ಗೊನೆ ಮುಹೂರ್ತ ನಡೆಯಿತು.
Sullia: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವ, ಗುಳಿಗ ದೈವ, ಸ್ವಾಮಿ ಕೊರಗಜ್ಜ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಮಾ.28 ರಂದು ಶುಕ್ರವಾರ ಸಾರ್ವಜನಿಕ ಶ್ರೀ ದುರ್ಗಾಪೂಜೆಯು ಪುರೋಹಿತ ಶಿವಪ್ರಸಾದ್ ಭಟ್ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.
Puttur: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು (Puttur) ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್ ನಿತ್ಯಾನಂದ ಎಂದು ತಿಳಿದು ಬಂದಿದೆ.
Sullia: ಜಾಲ್ಲೂರ್ ಗ್ರಾಮದ ವಿನೋಬಾನಗರದಲ್ಲಿ ಗೂಡ್ಸ್ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಮಾ. 29 ರಂದು ಮುಂಜಾನೆ ನಡೆದಿದೆ.
Belthangady: ಬಾಲಕಿಗೆ ದೊಡ್ಡಮ್ಮನ ಮಗನೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ (Belthangady) ತಾಲೂಕು ಸುರಿಮೊಗ್ರು ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
Mayanmar: ಮಾ. 28 ರಂದು ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದ್ದು, ಈ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದಾರೆ.
Mangaluru: ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿರ್ವಹಣಾ ಅವ್ಯವಸ್ಥೆ ಮತ್ತು ನಿಯಮ ಉಲ್ಲಂಘನೆಯ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು, ಅಲ್ಲಿರುವ ಪ್ರಾಣಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ (BNHS) ಹೈಕೋರ್ಟ್ ಮೊರೆ ಹೋಗಿದೆ.