Arecanut : ಬಜೆಟ್ ಮಂಡನೆ ಬಳಿಕ ಅಡಿಕೆ ದರದಲ್ಲಿ ಭಾರಿ ಏರಿಕೆ
Arecanut : ರಾಜ್ಯದಲ್ಲಿ ಬಜೆಟ್ ಮಂಡನೆಯಾದ ಬಳಿಕ ಹೊಸ ಅಡಿಕೆ ದರದಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.
Arecanut : ರಾಜ್ಯದಲ್ಲಿ ಬಜೆಟ್ ಮಂಡನೆಯಾದ ಬಳಿಕ ಹೊಸ ಅಡಿಕೆ ದರದಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಇದರಿಂದ ಅಡಿಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ.
Madhu Bangarappa: ರಾಜ್ಯ ಸರ್ಕಾರವು ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು ಬರೋಬ್ಬರಿ 18000 ಶಿಕ್ಷಕರ ನೇಮಕಾತಿಗೆ ಆದೇಶ ನೀಡಿದೆ.
Actress Ranya Rao: ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗೀರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟ್ವಿಸ್ಟ್‌ವೊಂದು ದೊರಕಿದೆ.
Chitradurga: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು (ಮಾ.9) ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.
Uttarpradesh: ವಿದ್ಯಾರ್ಥಿಯೋರ್ವ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ.
Plastic Bottle: ಸರ್ಕಾರ ಪ್ಲಾಸ್ಟಿಕ್ ನಿಷೇಧದ ಕುರಿತಾಗಿ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಕೆಲವು ತಿನಿಸು ತಯಾರಿಕೆಗಳಲ್ಲಿ ಬಳಸಲಾಗುತ್ತಿದ್ದ ಪ್ಲಾಸ್ಟಿಕ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
Bhopal: ಹೆಣ್ಣು ಮಕ್ಕಳನ್ನು ಇಸ್ಲಾಂಗೆ ಮತಾಂತರಿಸುವವರಿಗೆ ಮರಣದಂಡನೆ ವಿಧಿಸಲು ಕಾನೂನಿನಲ್ಲಿ ತಿದ್ದುಪಡಿ ತರಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.
Vice President Jagadeep Dhankhar: ಉಪರಷ್ಟ್ರಪತಿ ಜಗದೀಪ್ ಧನಕರ್ (73) ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು (ಭಾನುವಾರ) ಮುಂಜಾನೆ ಸರಿಸುಮಾರು ಎರಡು ಗಂಟೆ ಸಮಯದಲ್ಲಿ ಎದೆಯಲ್ಲಿ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Punjalkatte: ಮಾ.8 (ಶನಿವಾರ) ರಂದು ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಎಂಬಲ್ಲಿ ತೆಂಗಿನೆಣ್ಣೆ ಮಿಲ್ ಅಗ್ನಿಗಾಹುತಿಯಾದ ಘಟನೆ ನಡೆದಿದೆ.
Crime News: ಪ್ರೇಯಸಿ ಮತ್ತು ಆಕೆಯ ಮಗನನ್ನು ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ ನೀಡಿದೆ.