ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

News

Actor Kishore: ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು?- ನಟ ಕಿಶೋರ್‌

Actor Kishore: ಬೆಂಗಳೂರಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ನಟ ಕಿಶೋರ್‌ ಅವರು " ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ" ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ನನಗೆ ಇಷ್ಟವಾಯಿತು.

News

Hubballi: ಪುಷ್ಪ ಸ್ಟೈಲ್‌ನಲ್ಲಿ ಬೈಕ್‌ ಮೇಲೆ ಸ್ಟಂಟ್‌ ಮಾಡಿದ ಪುಂಡ- ಗರಂ ಆದ ಖಾಕಿ ಪಡೆ!

Hubballi: ನಡುರಸ್ತೆಯ ಮೇಲೆ ಸ್ಟಂಟ್‌ ಮಾಡುತ್ತಾ ಬೈಕ್‌ನಲ್ಲಿ ಪುಷ್ಪ ಶೈಲಿನಲ್ಲಿ ಫೋಸ್‌ ಕೊಡುತ್ತಾ ಡ್ರೈವ್‌ ಮಾಡಿದ ಪುಂಡನಿಗೆ ಪೊಲೀಸರು ಸಖತ್‌ ಬುದ್ಧಿ ಕಲಿಸಿದ್ದಾರೆ. ಈ ಘಟನೆ ಹುಬ್ಬಳ್ಳಿ-ಗದಗ ರಸ್ತೆಯಲ್ಲಿ ನಡೆದಿದೆ. 

News

Maharashtra: ಟ್ರಾಫಿಕ್ ಸಿಗ್ನಲ್‌ನಲ್ಲಿ BMW ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿದ ಆರೋಪಿ, ವಿಡಿಯೋ ವೈರಲ್!

Maharashtra: ಮಹಾರಾಷ್ಟ್ರದ ಪುಣೆಯಲ್ಲಿ, ಬಿಎಂಡಬ್ಲ್ಯು ಕಾರಿನಿಂದ ಇಳಿದ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್‌ನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಾ ಮತ್ತು ಅಶ್ಲೀಲ ಕೃತ್ಯಗಳನ್ನು ಮಾಡಿದ್ದು, ಹೀಗಾಗಿ ಇಬ್ಬರು ಆರೋಪಿಗಳನ್ನು ಶನಿವಾರ (ಮಾರ್ಚ್ 8) ರಾತ್ರಿ ಸತಾರಾ ಜಿಲ್ಲೆಯಿಂದ ಪೊಲೀಸರು ಬಂಧಿಸಿದ್ದಾರೆ.

News

Champions Trophy Final: ಇಂದು ಇಂಡಿಯಾ-ನ್ಯೂಜಿಲೆಂಡ್‌ ನಡುವೆ ಫೈನಲ್‌

Champions Trophy Final: ಐಸಿಸಿ ಚಾಂಪಿಯನ್ಸ್‌ ಟ್ರೋಫಿ-2025 ಭಾರತ ಮತ್ತು ನ್ಯೂಜಿಲೆಂಡ್‌ ನಡುವಿನ ಫೈನಲ್‌ ಪಂದ್ಯ ಇಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ.

News

Tejasvi Surya Reception: ಇಂದು ತೇಜಸ್ವಿ ಸೂರ್ಯ-ಶಿವಶ್ರೀ ರೆಸೆಪ್ಷನ್‌; ಹೂ ಬೊಕ್ಕೆ, ಡ್ರೈಫ್ರೂಟ್ಸ್‌ ತರದಿರಿ ಎಂದ ಸಂಸದ

Tejasvi Surya Reception: ಮಾ.5 ಮತ್ತು 6 ರಂದು ಕನಕಪುರದ ರೆಸಾರ್ಟ್‌ನಲ್ಲಿ ಬಿಜೆಪಿ ಯುವ ಸಂಸದ ತೇಜಸ್ವಿಸೂರ್ಯ ಹಾಗೂ ಶಿವಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

News

Madhya Pradesh: ಮೊಮ್ಮಗನ ಚಿತೆಗೆ ಹಾರಿ ಪ್ರಾಣ ಬಿಟ್ಟ ಅಜ್ಜ!

Madhyapradesh: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಂತರ ಆ ವ್ಯಕ್ತಿಯ ಅಂತ್ಯಸಂಸ್ಕಾರ ಸಮಯದಲ್ಲಿ ಅಜ್ಜ ತನ್ನ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಭೀಕರ ಘಟನೆ ಬಹ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ನಡೆದಿದೆ. 

News

Shira: ಲಸಿಕೆ ಹಾಕಿಸಿಕೊಂಡ ಕೆಲವೇ ಗಂಟೆಯಲ್ಲಿ ಮಗು ಸಾವು!

Shira ತಾಲೂಕಿನ ಮಾಗೋಡು ಗ್ರಾಮದಲ್ಲಿ ರೋಟ್ - 2 ಲಸಿಕೆ ಹಾಕಿಸಿಕೊಂಡಿದ್ದ ಮಗು ಮೃತ ಪಟ್ಟಿದ್ದು ಮಗು ಸಾವಿಗೆ ಲಸಿಕೆಯೇ ಕಾರಣ ಎಂದು ಪೋಷಕರು ಆರೋಪಿಸಿ ದೂರು ದಾಖಲಿಸಿದ್ದಾರೆ. 

News

Bengaluru: ತ್ರಿಬಲ್‌ ರೈಡಿಂಗ್‌ ವೇಳೆ ಕಿಸ್‌ ಮಾಡಿದ ಕಪಲ್ಸ್‌! ಬಿತ್ತು ಭಾರೀ ದಂಡ

Bangalore: ಫೆ.7 ರಂದು ರಾತ್ರಿ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಯುವಕರು ಅವರ ಹಿಂದೆ ಓರ್ವ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್‌ ರೈಡಿಂಗ್‌ ಮಾಡುತ್ತಾ, ರಸ್ತೆಯಲ್ಲಿಯೇ ಕಿಸ್ಸಿಂಗ್‌ ಮಾಡುವ ವೀಡಿಯೋವೊಂದು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. 

News

Mahakumbha: ಮೃತ್ಯುಕುಂಭವಲ್ಲ ಕುಂಭಮೇಳ, ʼಮೃತ್ಯುಂಜಯʼ ಕುಂಭ-ಯೋಗಿ ಆದಿತ್ಯನಾಥ್‌!

Mahakumba: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, 'ಮಹಾಕುಂಭದಲ್ಲಿ 40 ರಿಂದ 50 ಕೋಟಿ ಜನ ಭಾಗಿಯಾಗಬಹುದು ಎಂದು ಹೇಳಿದ್ದೆ. ಆದರೆ ನಕಾರಾತ್ಮಕ ಹೇಳಿಕೆಗಳು ಮಹಾಕುಂಭದ ಸಮಯದಲ್ಲಿ ಹೆಚ್ಚಾದ ಕಾರಣ ಅವರಿಗೆ ಜನರೇ ಬುದ್ಧಿ ಕಲಿಸಿದ್ದಾರೆ.