ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Tumakuru: ಕಾಲೇಜ್ ಮುಗಿಯುತಿದ್ದಂತೆ ಹುಡುಗಿಯರ ಚಡ್ಡಿ ಕದಿಯುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್!!

Tumakuru: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಒಳಉಡುಪುಗಳನ್ನು ಕದಿಯುವಂತಹ ಕೆಲವು ಪುರುಷರ ಚಾಳಿ ಹೆಚ್ಚಾಗಿಬಿಟ್ಟಿದೆ.

News

Haridwara: ಕಾಲೇಜು ಕ್ಯಾಂಪಸ್ ನಲ್ಲಿ ಇಫ್ತಾರ್ ಕೂಟ- ಬಜರಂಗದಳ ಕಾರ್ಯಕರ್ತರಿಂದ ದಾಳಿ!!

Haridwara: ಕಾಲೇಜಿನಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಈ ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಕರೆಸಲಾಗಿದೆ ಎಂದು ಆರೋಪಿಸಿ ಬಜರಂಗ ದಳ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಹರಿದ್ವಾರದ(Haridwara) ಆಯುರ್ವೇದಿಕ್ ಕಾಲೇಜು ಒಂದರಲ್ಲಿ ನಡೆದಿದೆ.

News

Kalaburagi: ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ!!

Kalaburagi: ಕಲಬುರಗಿ ಜಿಲ್ಲೆಯಲ್ಲಿ ಒಂದು ಬೆಚ್ಚಿ ಬೇಡಿಸುವ ಘಟನೆ ಬೆಳಕಿಗೆ ಬಂದಿದ್ದು ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

News

Chhaava Cinema: ‘ಛಾವಾ’ ಸಿನಿಮಾ ಎಫೆಕ್ಟ್‌; ಚಿನ್ನಕ್ಕಾಗಿ ಜನರ ಹುಡುಕಾಟ!

Chhaava Cinema: 'ಛಾವಾ' ಚಿತ್ರದಲ್ಲಿ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ಗಡಿ ಭಾಗದಲ್ಲಿರುವ ಬುರ್ಹಾನ್‌ಪುರದ ಕೋಟೆಯೊಂದು ಚಿನ್ನದ ಗಣಿ ಎಂದು ಬಿಂಬಿತವಾಗಿದ್ದು, ಇದೀಗ ಸ್ಥಳೀಯ ಜನರು ಚಿನ್ನಕ್ಕಾಗಿ ಅಲ್ಲಿ ರಾತ್ರಿ ಹೊತ್ತು ಭೂಮಿ ಅಗೆಯಲು ಪ್ರಾರಂಭಿಸಿದ್ದಾರೆ.

News

Kerala: ಪೊಲೀಸರಿಂದ ತಪ್ಪಿಸಿಕೊಳ್ಳಲು 2 ಪ್ಯಾಕೆಟ್ MDMA ಡ್ರಗ್ ನುಂಗಿದ ಕೇರಳದ ವ್ಯಕ್ತಿ ಸಾವು!

Kozhikide: ಪೊಲೀಸರಿಗೆ ಹೆದರಿ ಡ್ರಗ್ಸ್ ಪ್ಯಾಕೆಟ್ ನುಂಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. 

News

Bantwala : ರೈಲ್ವೆ ಹಳಿ ಬಳಿ ಚಪ್ಪಲಿ ಬಿಚ್ಚಿಟ್ಟು ತಾನೇ 3 ಹನಿ ರಕ್ತ ಸುರಿದಿದ್ದ ದಿಗಂತ್‌!!

Bantwala : ಬಂಟ್ವಾಳದ ದಿಗಂತ್ ನಾಪತ್ತೆ ಪ್ರಕರಣ ರಾಜ್ಯದ್ಯಂತ ಸಂಚಾಲನ ಸೃಷ್ಟಿಸಿತ್ತು. ಇದೀಗ ದಿಗಂತ್ ಪತ್ತೆಯಾಗಿ ಈ ಪ್ರಕರಣ ಸುಕಾಂತ್ಯವನ್ನು ಕಂಡಿದೆ. ಆದರೆ ದಿಗಂತ ನಾಪತ್ತೆಯಾಗಿದ್ದ ವಿಚಾರವೇ ಒಂದು ಕುತೂಹಲವಾಗಿದೆ.

Crime

Mangalore: ವಿದ್ಯಾರ್ಥಿ ನಾಪತ್ತೆ ಪ್ರಕರಣ; ಪರೀಕ್ಷೆ ಭಯಕ್ಕೆ ಮನೆ ಬಿಟ್ಟಿದ್ದ ದಿಗಂತ್!

Dakshina Kannada:  ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ತೆರೆ ಬಿದ್ದಿದೆ. ಮಾ.12ರಂದು ಕೋರ್ಟಿಗೆ ಮಾಹಿತಿ ನೀಡಲೇಬೇಕಾದ ಅನಿರ್ವಾಯತೆ ಪೊಲೀಸರ ಮೇಲಿತ್ತು.

News

BJP: ಜನಾರ್ದನ ರೆಡ್ಡಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ?

BJP: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ ದೊಡ್ಡದಾಗಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಯತ್ನಾಳ್ ಹಾಗೂ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಬಣಗಳು ಅಧ್ಯಕ್ಷ ಗಾದಿಗೆ ಕಣ್ಣಿಟ್ಟಿದ್ದು ಆರೋಪ, ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ.