ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Kodagu: ಸಮಾಜ ಸೇವಕಿ ಲೀಲಾ ಮೇದಪ್ಪಗೆ ರಾಜ್ಯ ಪ್ರಶಸ್ತಿ!

Kodagu: ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿಯು ಸಮಾಜ ಸೇವೆಯಲ್ಲಿ ಉತ್ತಮ ಸೇವೆ ಮಾಡಿರುವವರಿಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಮಾನವೀಯ ಸ್ನೇಹಿತರ ಒಕ್ಕೂಟದ ಸದಸ್ಯೆ ಹಾಗೂ ಕೊಡಗು (Kodagu) ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕಿ ಸುಂಟಿಕೊಪ್ಪದ ಚಟ್ರಂಡ ಲೀಲಾ ಮೇದಪ್ಪ ಅವರು ಭಾಜನರಾಗಿದ್ದಾರೆ. 

News

Mangaluru: ಅಂತಾರಾಷ್ಟ್ರೀಯ ಕಿರೀಟ ಗೆದ್ದ ಮಂಗಳೂರಿನ ವೈದ್ಯೆ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್

Mangaluru : ಮಂಗಳೂರಿನ (Mangaluru) ಖ್ಯಾತ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಅವರು ಇತ್ತೀಚೆಗೆ ಫಿಲಿಪೈನ್ಸ್ ಮನಿಲಾದಲ್ಲಿ ನಡೆದ ಮಿಸೆಸ್ ಇಂಡಿಪೆಂಡೆಂಟ್ ಇಂಟರ್‌ನ್ಯಾಷನಲ್ ಪೇಜೆಂಟ್‌ನಲ್ಲಿ ಪ್ರಥಮ ರನ್ನರ್ ಅಪ್ ಆಗಿ ಮೂಡಿ ಬಂದಿದ್ದಾರೆ.

News

Shuba poonja: ನಟಿ ಶುಭ ಪೂಂಜಾ ತಾಯಿ ನಿಧನ!

Shuba poonja: ನಟಿ ಶುಭ ಪೂಂಜಾ (Shuba poonja) ತಾಯಿಗೆ ನ್ಯುಮೋನಿಯಾ ಅಟ್ಯಾಕ್ ಆಗಿ ಲಂಗ್ಸ್ನಲ್ಲಿ ನೀರು ತುಂಬಿದ್ದ ಕಾರಣ ಮಾರ್ಚ್ 6ರಂದು ಅಗಲಿದ್ದಾರೆ.

News

Siddaramaiah: 2025-26ನೇ ಬಜೆಟ್: ಕಟ್ಟಡ ಕಾರ್ಮಿಕರು ಮತ್ತು ಕುಟುಂಬಗಳಿಗೆ ವಿಶೇಷ ನೆರವು ಘೋಷಣೆ

Siddaramaiah:ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 2025-26ನೇ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವಿಶೇಷ ಸೌಲಭ್ಯ ಹಾಗೂ ನೆರವುಗಳ ಘೋಷಣೆ ಮಾಡಿದರು.

News

Suicide: ಪ್ರಿಯಕರನ ಜೊತೆ ಪತ್ನಿ ಪರಾರಿ; ನದಿಗೆ ಹಾರಿ ಪತಿ ಆತ್ಮಹತ್ಯೆ!

Hassana: ಅನ್ಯವ್ಯಕ್ತಿ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. 

News

Gold Smuggling Case: ವಕೀಲರ ಮುಂದೆ ಕಣ್ಣೀರು ಹಾಕಿದ ನಟಿ ರನ್ಯಾ; ಒಂದೇ ಜೊತೆ ಬಟ್ಟೆಯಲ್ಲಿ ಐದು ದಿನ ಕಳೆದ ನಟಿ!

Actress Ranya Rao: ದುಬೈನಿಂದ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರಿಂದ 4.83 ಕೋಟಿ ರೂ. ಸುಂಕ ನಷ್ಟವಾಗಿದೆ ಎಂದು ಡಿಆರ್‌ಐ ಅಧಿಕಾರಿಗಳು ಹೇಳಿದ್ದಾರೆ.‌

News

Mangaluru Prisoners: ಮಂಗಳೂರು ಜೈಲಿನಲ್ಲಿ ಕೈದಿಗಳ ಅಸ್ವಸ್ಥ ಪ್ರಕರಣ; 37 ಮಂದಿ ಚೇತರಿಕೆ

Mangaluru Prisoners: ಆಹಾರದಲ್ಲಿ ವ್ಯತ್ಯಾಸ ಉಂಟಾಗಿ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕೈದಿಗಳ ಪೈಕಿ 37 ಮಂದಿ ಸಂಪೂರ್ಣವಾಗಿ ಚೇತರಿಸಿದ್ದು, ಅವರನ್ನು ವೆನ್ಲಾಕ್‌ ಆಸ್ಪತ್ರೆಯ ಜೈಲ್‌ ವಾರ್ಡ್‌ನಿಂದ ಬಿಡುಗಡೆಗೊಳಿಸಿ ಮತ್ತೆ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ.

News

Belthangady: ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲು!

Belthangady: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆ ನೀಡಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.