ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Karnataka Budget 2025-26: ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ʼಮನಮೋಹನ್‌ ಸಿಂಗ್‌ʼ ಹೆಸರು ನಾಮಕರಣ

Karnataka Budget 2025-26: ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ʼಮನಮೋಹನ್‌ ಸಿಂಗ್‌ʼ ಹೆಸರು ನಾಮಕಾರಣ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

News

Udupi: ಮಾ.8ರಂದು ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕಾ ಅದಾಲತ್!

Udupi: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಉಡುಪಿ (Udupi) , ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಮಾ.8ರಂದು ರಾಷ್ಟ್ರೀಯ ಲೋಕಾ ಅದಾಲತ್‌ನ್ನು ಆಯೋಜಿಸಲಾಗಿದೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್.ಗಂಗಣ್ಣನವರ್ ತಿಳಿಸಿದ್ದಾರೆ.

News

Karnataka Budget 2025-26: ವಕ್ಫ್‌ ಆಸ್ತಿ, ಮುಸ್ಲಿಂ ಸ್ಮಶಾನಗಳ ರಕ್ಷಣೆಗೆ 150 ಕೋಟಿ ರೂ, ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌

Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ. ವಕ್ಫ್…

News

Suicide: ಮೊಬೈಲ್ ಕಸಿದುಕೊಂಡಿದ್ದಕ್ಕೆ ತಾಯಿ ಮೇಲೆ ಸಿಟ್ಟಿನಿಂದ ವಿದ್ಯಾರ್ಥಿ ಆತ್ಮಹತ್ಯೆ!

Suicide: ತಾಯಿ ಮೊಬೈಲ್ ಕಸಿದುಕೊಂಡ ವಿಚಾರಕ್ಕೆ ವಿದ್ಯಾರ್ಥಿನಿಯೋರ್ವಳು ತಾಯಿಯ ಮೇಲೆ ಕೋಪಗೊಂಡು ನೇಣು ಬಿಗಿದು ಆತ್ಮಹತ್ಯೆ (Suicide)ಮಾಡಿಕೊಂಡ ಘಟನೆ ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ ನಡೆದಿದೆ.

News

Death: ಮೂಡುಬಿದಿರೆ: ಅನ್ನಪೂರ್ಣ ಎಲೆಕ್ಟಿಕಲ್ ಮಾಲಕ ಸತ್ಯಪ್ರಕಾಶ್ ಹೆಗ್ಡೆ ನಿಧನ

Death: ಮೂಡುಬಿದಿರೆ ಅನ್ನಪೂರ್ಣ ಎಲೆಕ್ಟಿಕಲ್ ಮಾಲಕ ವೈ. ವಿ. ಸತ್ಯಪ್ರಕಾಶ್ ಹೆಗ್ಡೆಯವರು ಇಂದು ಸ್ವಗೃಹದಲ್ಲಿ ನಿಧಾನರಾದರು (death) . ಅಲ್ಪ ಕಾಲದ ಅಸೌಖ್ಯ ಹೊಂದಿದ್ದ ಅವರು ಪತ್ನಿ ಮಕ್ಕಳು ಹಾಗು ಅಪಾರ ಬಂಧುಗಳನ್ನು ಅಗಲಿದ್ದಾರೆ.

News

Karnataka Budget 2025-26: ʼಮದ್ಯʼ ಪ್ರಿಯರಿಗೆ ಬಿಗ್‌ಶಾಕ್‌

Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ. 

News

Bengaluru: ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌

Bengaluru: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ವಿರಳ. ಆದ್ದರಿಂದ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

News

Siddaramaiah: ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ, ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ: ಸಿಎಂ ಬಜೆಟ್

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 16ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಯೋಜನೆ ನೀಡುವುದರ ಮೂಲಕ ಸರಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮತ್ತು ಶಾಲಾ ಮಕ್ಕಳಿಗೆ ವಿವಿಧ ಸವಲತ್ತುಗಳನ್ನು ಘೋಷಣೆ ಮಾಡಿದ್ದಾರೆ.

News

Karnataka Budget 2025-26: ಕರ್ನಾಟಕದಲ್ಲಿ ಹೊಸದಾಗಿ 500 ಪಬ್ಲಿಕ್‌ ಶಾಲೆಗಳು ಆರಂಭ

Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ. ಎಸ್ಸಿ,…

News

UT khadar: ಶಾಸಕರಿಗೂ ಹರಟೆ ಹೊಡೆಯಲು ಒಂದು ಕ್ಲಬ್ ನ ಅವಶ್ಯಕತೆಯಿದೆ: ಯು.ಟಿ ಖಾದರ್

UT khader: ಸ್ಪೀಕರ್ ಯುಟಿ ಖಾದರ್ (UT khadar) ವಿಧಾನಮಂಡಲದ ಕಾರ್ಯಕಲಾಪ ಅರಂಭಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರ ಕ್ಲಬ್ ಒಂದನ್ನು ಸ್ಥಾಪಿಸುವ ಅವಶ್ಯಕತೆಯ ಬಗ್ಗೆ ವಿವರಣೆ ನೀಡಿದ್ದಾರೆ.