ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Microfinance: ಬಲವಂತವಾಗಿ ಸಾಲ ವಸೂಲಾತಿಗೆ ಬಂದ್ರೆ ಸಾಲವೇ ಮನ್ನ !! ಹೊಸ ವಿಧೇಯಕ ಮಂಡಿಸಿದ ಸರ್ಕಾರ

Microfinance: ಮೈಕ್ರೋಫೈನಾನ್ಸ್ ಕಂಪನಿಗಳ (Microfinance) ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇವರ ಹಾವಳಿ ಅನೇಕ ಮುಗ್ಧ ಮನಸ್ಸುಗಳ ಪ್ರಾಣವನ್ನು ತೆಗೆದಿದೆ.

News

Karnataka Budget 2025-26: ಸಿನಿಪ್ರಿಯರಿಗೆ ಗುಡ್‌ನ್ಯೂಸ್‌; ಮಲ್ಟಿಫ್ಲೆಕ್ಸ್‌ಗಳಲ್ಲಿ ಏಕರೂಪದ ದರ, ರಾಜ್ಯದ ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ

Karnataka Budget 2025-26: ಸಿಎಂ ಸಿದ್ದರಾಮಯ್ಯ ಅವರು ಇಂದು ಶುಕ್ರವಾರ 2025-26 ನೇ ಸಾಲಿನ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ ಮಂಡನೆ ನಡೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ.

News

ED raids: ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ SDPI ಕಚೇರಿಗೆ ಈ.ಡಿ ದಾಳಿ!

ED raids: ನಿಷೇಧಿತ ಪಾಪ್ಯುಲ‌ರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಂಟು ಹೊಂದಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವಿರುದ್ಧ ಇರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಅಧಿಕ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

News

Vittla: ಮಾಡತ್ತಡ್ಕದಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣ: ಇಬ್ಬರ ಮೇಲೆ ಎಫ್‌ಐಆರ್ ದಾಖಲು

Vittla: ವಿಟ್ಲ (Vittla) ಮಾಡತ್ತಡ್ಕದಲ್ಲಿ ಕ್ವಾರೆ ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದೆ. ವಿಟ್ಲ ಮಾಡತ್ತಡ್ಕದ ಎನ್.ಎಸ್ ಕೋರೆಯ ಬಳಿಯ ಮೋನಪ್ಪ ಪೂಜಾರಿ ಅವರ ಜಾಗದಲ್ಲಿರುವ ಕಲ್ಲು ಬಂಡೆಗಳ ಬಳಿ ಆರೋಪಿಗಳು ಸ್ಪೋಟಕಗಳಾದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್‌ಗಳು ಇಟ್ಟಿದ್ದರು.

News

Faridabad: ಮಗ-ಸೊಸೆಯಿಂದ ಚಪ್ಪಳಿಯಲ್ಲಿ ಥಳಿತ; ವೃದ್ಧ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ!

Faridabad: 67 ವರ್ಷದ ವೃದ್ಧರೊಬ್ಬರು 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫರಿದಾಬಾದ್‌ನ ಸೆಕ್ಟರ್‌ 88 ರ ಎಸ್‌ಆರ್‌ಎಸ್‌ ಹಿಲ್ಸ್‌ ಸೊಸೈಟಿಯಲ್ಲಿ ನಡೆದಿದೆ. ಕುಬೇರ್‌ನಾಥ್‌ ಶರ್ಮಾ ಎಂಬ ವೃದ್ಧರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

News

Ranya Rao: ಚಿನ್ನ ಕಳ್ಳಸಾಗಣೆ ಒಪ್ಪಿಕೊಂಡ ನಟಿ ರನ್ಯಾ ರಾವ್‌!

Ranya Rao: ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಕೃತ್ಯವನ್ನು ಒಪ್ಪಿಕೊಂಡಿದ್ದು, ದುಬೈ ಮಾತ್ರವಲ್ಲ, ಯುರೋಪ್‌, ಅಮೆರಿಕಕ್ಕೂ ಪ್ರಯಾಣ ಮಾಡಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

News

Dharmasthala: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ!

Dharmasthala: ಶ್ರೀ ಧರ್ಮಸ್ಥಳ (Dharmasthala) ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

News

Ration Card: ಹೊಸ ರೇಷನ್‌ ಕಾರ್ಡ್‌ ಸದ್ಯಕ್ಕಿಲ್ಲ- ಕೆ.ಹೆಚ್.‌ ಮುನಿಯಪ್ಪ

Ration Card: ಹೊಸ ರೇಷನ್‌ ಕಾರ್ಡ್‌ ಪಡೆಯುವ ಕುರಿತು ಆಹಾರ ಇಲಾಖೆ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಸರಕಾರದಿಂದ ಸದ್ಯಕ್ಕೆ ಹೊಸ ರೇಷನ್‌ ಕಾರ್ಡ್‌ ಹಂಚಿಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ತಿಳಿಸಿದ್ದಾರೆ.

News

Belthangady: ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ: ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Belthangady: ಬೆಳ್ತಂಗಡಿ (Belthangady) ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಏಕೈಕ ಶಿಕ್ಷಕರು ಕಳೆದ ತಿಂಗಳು 28ನೇ ತಾರೀಕು ನಿವೃತ್ತರಾಗಿದ್ದು, ಶಾಲೆಯಲ್ಲಿ ಇದ್ದ ಓರ್ವ ಶಿಕ್ಷಕರು ಇಲ್ಲದೆ ಶಾಲೆ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿತ್ತು.

Crime

Mumbai: ಪತ್ನಿ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ!

Mumbai: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 41 ವರ್ಷದ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಹೆಸರನ್ನು ಬರೆದು ಹೋಟೆಲ್‌ ರೂಂ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.