ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

Entertainment

Ram Gopal Varma: ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ಜಾಮೀನು ರಹಿತ ವಾರೆಂಟ್!

Ram Gopal Varma: ಖ್ಯಾತ ಸಿನಿಮಾ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್‌ ಹೊರಡಿಸಿದೆ. ಈ ಮೂಲಕ ವರ್ಮಾ ಬಂಧನ ನಿಶ್ಚಯವಾಗಿದೆ.

News

ಸೌಜನ್ಯ ಪ್ರಕರಣ: ಸಮೀರ್ ಬಂಧನಕ್ಕೆ ಹೊರಟ ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಹೈಕೋರ್ಟ್!

Soujanya murder: ಕರ್ನಾಟಕದಲ್ಲಿ ಸೌಜನ್ಯ ಪ್ರಕರಣ ದೊಡ್ಡ ಸಂಚಲನವನ್ನೇ ಉಂಟು ಮಾಡಿತ್ತು. ಯೂಟ್ಯೂಬರ್‌ ಸಮೀರ್‌ ಎಂ ಡಿ ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ಕುರಿತು ಸವಿವರವಾಗಿ ವಿಡಿಯೋ ಮಾಡಿದ್ದರು. ಈ ವೀಡಿಯೋ ಒಂದು…

News

Ranya Rao Bail: ಚಿನ್ನ ಕಳ್ಳಸಾಗಣೆ ಕೇಸ್‌; ರನ್ಯಾ ರಾವ್‌ ಜಾಮೀನು ಅರ್ಜಿ ಪೆಂಡಿಂಗ್!‌

Actress Ranya Rao: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ ಬಂಧಿಯಾಗಿರುವ ನಟಿ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ವಿಚಾರಣೆ ಇದ್ದು, ಕಸ್ಟಡಿಗೆ ನೀಡುವ ವಿಚಾರ ಕುರಿತ ಆದೇಶವನ್ನು ನಾಳೆ (ಮಾ.7) ನೀಡುವುದಾಗಿ ಕೋರ್ಟ್‌ ಮುಂದೂಡಿದೆ.

News

ಮಾ.8ರಿಂದ ಮಾ.14 : ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರಿಹಾರ ಕಾರ್ಯ

Puttur: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ವಿವಿಧ ಪರಿಹಾರ ಕಾರ್ಯ ಮಾ.8ರಿಂದ ನಡೆಯಲಿದೆ.

News

Actress Ranya Rao: 1 ಕೆಜಿ ಚಿನ್ನ ಸಾಗಾಟಕ್ಕೆ ರನ್ಯಾಗೆ 4 ರಿಂದ 5 ಲಕ್ಷ ಕಮಿಷನ್‌!

Actress Ranya Rao: ದುಬೈನಿಂದ ಬೆಂಗಳೂರಿಗೆ ಬರುವ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆಯಲ್ಲಿ ಬಂಧನಕ್ಕೊಳಗಾದ ನಟಿ ರನ್ಯಾ ರಾವ್‌ ಬಂಧನ ಪ್ರಕರಣಕ್ಕೊಂದು ಸ್ಫೋಟಕ ತಿರುವು ದೊರಕಿದೆ.

News

Actress Ranya Rao: ಎಲ್ಲರೂ ಸೇರಿ ನನ್ನನ್ನು ಟ್ರ್ಯಾಪ್‌ ಮಾಡಿದ್ರು- ನಟಿ ರನ್ಯಾ ರಾವ್‌

Actress Ranya Rao: ನನ್ನನ್ನು ಎಲ್ಲರೂ ಸೇರಿ ಟ್ರ್ಯಾಪ್‌ ಮಾಡಿದ್ರು, ನಾನು ಅವರ ಟ್ರ್ಯಾಪ್‌ಗೆ ಬಿದ್ದು ಈ ಕೆಲಸ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಆರೋಪಿ ನಟಿ ರನ್ಯಾ ರಾವ್‌ ಹೇಳಿಕೊಂಡಿದ್ದಾರೆ.

News

Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ 

Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ  ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “  ನಡೆಯಿತು