Mysore Sandal Soap: ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ಸುವಾಸನೆಗಳುಳ್ಳ ಸೋಪ್ ಸೇರ್ಪಡೆ!
Mysore Sandal Soap: ಕರ್ನಾಟಕ ಸಾಬೂಉ ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್‌ನ ಬ್ರ್ಯಾಂಡ್ನಡಿ ಹೊಸ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬಂದಿದೆ.
Mysore Sandal Soap: ಕರ್ನಾಟಕ ಸಾಬೂಉ ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್) ಮೈಸೂರು ಸ್ಯಾಂಡಲ್‌ನ ಬ್ರ್ಯಾಂಡ್ನಡಿ ಹೊಸ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬಂದಿದೆ.
Puttur: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ 'ಫಿಲೋ ಮಿಲನ - 2025' ಕಾರ್ಯಕ್ರಮವು ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
Bihar: ಬಿಹಾರದಲ್ಲಿ ಒಂದು ಪೈಶಾಚಕ ಕೃತ್ಯ ನಡೆದಿದ್ದು ಯುವತಿ ಕಾಲಿಗೆ ಬರೋಬ್ಬರಿ 12 ಮಳೆ ಹೊಡೆದು ಬರಬರವಾಗಿ ಹತ್ಯೆ ಮಾಡಲಾಗಿದೆ.
Uttar Pradesh: ಹದಿನಾಲ್ಕು ವರ್ಷದ ಬಾಲಕಿಯನ್ನು ಅಪಹರಣ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
Modi government: ಕೇಂದ್ರ ಸರ್ಕಾರವು (Modi government) ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಇನ್ನುಮುಂದೆ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುವ 'ಜನೌಷಧಿ' ಮಾದರಿಯಲ್ಲೇ ಜಾನುವಾರುಗಳಿಗೆ 'ಪಶು ಔಷಧಿ' ಹೆಸರಿನಲ್ಲಿ ಜೆನೆರಿಕ್ ಔಷಧಿ ಬಿಡುಗಡೆ ಮಾಡಲು ನಿರ್ಧರಿಸಿದೆ.
CISF: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಾರ್ಚ್ 5 ರಿಂದ 1161 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಆಸಕ್ತಿ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು CISF ಅಧಿಕೃತ ವೆಬ್‌ಸೈಟ್ cisfrectt.cisf.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
Job alert: ಎನ್‍ಸಿಸಿ ಡೆಕೋರೇಟ್ ಕರ್ನಾಟಕ ಮತ್ತು ಗೋವಾ ಇವರ ಕಾರ್ಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಮೈಸೂರು, ಬೆಳಗಾವಿ, ರಾಯಚೂರು ನಲ್ಲಿ 2024-25 ನೇ ಸಾಲಿನಲ್ಲಿ ಹೊರಗುತ್ತಿಗೆ ಮೇಲೆ ಖಾಲಿ ಇರುವ 10-ಜೆಸಿಒ ಮತ್ತು 19-ಎನ್‍ಸಿಒ ಇನ್‍ಸ್ಟ್ರಕ್ಟರ್ ಸ್ಟಾಪ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
Marathon: ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್, 9 ರಂದು ‘ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ.
Question Paper Leak: ಯಾವುದೇ ಸರ್ಕಾರ ಬರಲಿ, ಎಂತಹ ಕಠಿಣ ನಿಯಮಗಳೇ ಬರಲಿ ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವ ಪಿಡುಗನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎನಿಸುತ್ತದೆ.
Mangaluru: ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ನಾಪತ್ತೆಯಾಗಿ ಅನೇಕ ದಿನಗಳಾಗಿವೆ. ಈ ಪ್ರಕರಣ ಕುರಿತು ಪಶ್ಚಿಮ ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿದೆ.