ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

BJP MP Tejasvi Surya: ಇಂದು ತೇಜಸ್ವಿ ಸೂರ್ಯ -ಶ್ರೀವಶ್ರೀ ವಿವಾಹ!

BJP MP Tejasvi Surya: ಸಂಸದ ತೇಜಸ್ವಿ ಸೂರ್ಯ ಮತ್ತು ತಮಿಳುನಾಡಿನ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದಪ್ರಸಾದ್‌ ಮದುವೆ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಇಂದು (ಗುರುವಾರ) ನಡೆಯಲಿದೆ. 

News

Sullia: ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವಕ್ಕೆ ಸಿದ್ಧತೆ

Sullia: ಸುಳ್ಯದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ ತಿಂಗಳ 15 ರಿಂದ 18 ರ ತನಕ ನಡೆಯಲಿರುವ ದೈವಂಕಟ್ಟು ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತದಲ್ಲಿದೆ ಎಂದು ಮಹೋತ್ಸವ ಸಮಿತಿಯ ಮಹೋತ್ಸವ ಸಮಿತಿಯ ಅಧ್ಯಕ್ಷ ಸುಧಾಕರ ರೈ ಹಾಗೂ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

News

Sullia: ಮಾ.15ರಿಂದ ಸುಳ್ಯ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ: 4 ದಿನಗಳ ಮಹೋತ್ಸವಕ್ಕೆ ಸಕಲ ಸಿದ್ಧತೆ

Sullia: ಸುಳ್ಯದ (Sullia) ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮುಂದಿನ ಮಾರ್ಚ್ ತಿಂಗಳ 15 ರಿಂದ 18 ರ ತನಕ ನಡೆಯಲಿರುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತದಲ್ಲಿದೆ ಎಂದು ಮಹೋತ್ಸವ ಸಮಿತಿಯ ಮಹೋತ್ಸವ ಸಮಿತಿಯ ಅಧ್ಯಕ್ಷ ಸುಧಾಕರ ರೈ ಹಾಗೂ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

News

Sullia: ಸುಳ್ಯ ಬಸ್ ನಿಲ್ದಾಣ ಬಳಿ ಭೀಕರ ಅಪಘಾತ: ಬೋರಲು ಮಲಗಿದ ಲಾರಿ!

Sullia: ಚಾಲಕ ನಿದ್ರೆ ಮಂಪರಿನಲ್ಲಿ ಲಾರಿ ಚಾಲನೆ‌ ಮಾಡಿಕೊಂಡು ಬಂದ ಹಿನ್ನೆಲೆಯಲ್ಲಿ, ಸುಳ್ಯದ (Sullia) ಸರ್ಕಾರಿ ಬಸ್ ನಿಲ್ದಾಣದ ಬಳಿ ಕಂಟೈನರ್ ಲಾರಿಯೊಂದು ಇಂದು ಬೆಳಗ್ಗೆ ಪಲ್ಟಿಯಾಗಿದೆ.

News

Rahul Gandhi: ರಾಹುಲ್‌ ಗಾಂಧಿಗೆ ರೂ.200 ದಂಡ ವಿಧಿಸಿದ ಕೋರ್ಟ್‌!

Lucknow: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್‌ ಸಾವರ್ಕರ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕೆ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯವು ರೂ.200 ದಂಡ ವಿಧಿಸಿದೆ. ಪ್ರಕರಣದ ವಿಚಾರಣೆಯಲ್ಲಿ ಎ.14 ಕ್ಕೆ ಮುಂದೂಡಲಾಗಿದೆ. 

News

Madikeri: ಟೂತ್‌ಪೇಸ್ಟ್‌ ಟ್ಯೂಬ್‌ನಲ್ಲಿ ಮಾದಕ ವಸ್ತು ಪತ್ತೆ; ಆರೋಪಿಯ ಬಂಧನ

Madikeri: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಕೈದಿಯೊಬ್ಬರಿಗೆ ಕೊಡಲೆಂದು ತಂದಿದ್ದ ಟೂತ್‌ಪೇಸ್ಟ್‌ ಟ್ಯೂಬ್‌ನಲ್ಲಿ ಮಾದಕ ವಸ್ತು ಪತ್ತೆಯಾಗಿರುವ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

News

Uttara Kannada: ತಂಗಿಯ ಜೊತೆ ದೈಹಿಕ ಸಂಪರ್ಕ ಮಾಡಿದ ಅಣ್ಣ; SSLC ಬಾಲಕಿಯಿಂದ ಮಗುವಿಗೆ ಜನನ!

Uttara Kannada: ತಂಗಿಯ ಜೊತೆ ಅಣ್ಣನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದರ ಪರಿಣಾಮ ಇದೀಗ ಅಣ್ಣನಿಂದ ತಂಗಿ ಗರ್ಭವತಿಯಾಗಿ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.