Marriage: ಅಪ್ಪ ಮದುವೆ ಮಾಡಿಸುತ್ತಿಲ್ಲ ಎಂದು ಟವರ್ ಏರಿ ಕುಳಿತ ಮಗ!
Marriage: ವಿಜಯಪುರ: ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ತನ್ನ ತಂದೆ ಮದುವೆ ಮಾಡಿಸುತ್ತಿಲ್ಲ ಎಂದು ನೊಂದ ಮಗನೋರ್ವ ಮೊಬೈಲ್ ಟವರ್ ಏರಿ ರಾತ್ರಿಯಿಡೀ ಕುಳಿತ ಘಟನೆ ನಡೆದಿದೆ.
Marriage: ವಿಜಯಪುರ: ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ತನ್ನ ತಂದೆ ಮದುವೆ ಮಾಡಿಸುತ್ತಿಲ್ಲ ಎಂದು ನೊಂದ ಮಗನೋರ್ವ ಮೊಬೈಲ್ ಟವರ್ ಏರಿ ರಾತ್ರಿಯಿಡೀ ಕುಳಿತ ಘಟನೆ ನಡೆದಿದೆ.
Mangalore: ಲೈಸೆನ್ಸ್ ಇಲ್ಲದ, ಅಪ್ರಾಪ್ತ ಬಾಲಕನೋರ್ವ ಸ್ಕೂಟರ್ ಚಲಾಯಿಸಿದ ಕಾರಣ ಆತನ ತಂದೆ ರೂ.26000 ದಂಡ ಕಟ್ಟಿದ ಘಟನೆ ಬಂಟ್ವಾಳದಲ್ಲಿ ಬುಧವಾರ ನಡೆದಿದೆ.
Meerat: ಉತ್ತರಪ್ರದೇಶದ ಮೀರತ್‌ನಲ್ಲಿನ 44ನೇ ಬೆಟಾಲಿಯನ್ ಸಶಸ್ತ್ರ ಪೊಲೀಸ್ ಪಡೆಯ ಪೇದೆಯೊಬ್ಬರು ತಮಗೆ ರಾತ್ರಿ ನಿದ್ದೆ ಬಂದಾಗ ಕನಸಿನಲ್ಲಿ ಪತ್ನಿಯು ಕಾಣಿಸಿಕೊಂಡು ರಕ್ತ ಕುಡಿಯುತ್ತಾಳೆ ಹಾಗಾಗಿ ನನ್ನ ನೆಮ್ಮದಿ ಹೋಗಿದ್ದು, ಸರಿಯಾಗಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಲು ಆಗುತ್ತಿಲ್ಲ ಎನ್ನುವ ಕಾರಣ ನೀಡಿರುವ ಘಟನೆ ನಡೆದಿದೆ.
Belthangadi: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
Puttur: ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಚುನಾವಣಾಧಿಕಾರಿಗಳಾದ ಗಾಯತ್ರಿ ಅವರ ನಿರ್ದೇಶನದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರಿನ ಉಪನಿರ್ದೇಶಕರು (ಆಡಳಿತ) ಇವರು ಪುತ್ತೂರು ತಾಲೂಕು ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಚುನಾವಣಾಧಿಕಾರಿಗಳಾಗಿ ಜಲಜಾಕ್ಷಿ ಮೇಡಂ ಅವರನ್ನು ನೇಮಿಸಿದ್ದರು.
Belthangady: ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
Puttur : ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್‌ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್‌ಗೆ ಮಾ.3ರಂದು ಚಾಲನೆ ನೀಡಲಾಯಿತು.
MUDA Case: ಮೂಡ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರೇ ನನಗೆ ಹೆಚ್ಚು ದಾಖಲೆಯನ್ನು ನೀಡಿದ್ದು ಎಂಬುದಾಗಿ ದೂರು ದಾದ ಸ್ನೇಹಮಯಿ ಕೃಷ್ಣ ಅವರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
Ranya: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಕನ್ನಡದ ಖ್ಯಾತ ನಟಿ ರನ್ಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ವಿಚಾರಣೆ ಬಳಿಕ ಪೊಲೀಸರು ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.
America: ವಿಶೇಷ ವ್ಯಕ್ತಿಗಳು ಉಪಯೋಗಿಸಿರುವಂತಹ ಕೆಲವೊಂದು ವಸ್ತುಗಳು ಹರಾಜಿನಲ್ಲಿ ಬಾರಿ ಬೆಲೆಗೆ ಸೇಲ್ ಆಗುವಂಥಹ ಸಂದರ್ಭದಲ್ಲಿ ನಾವು ನೋಡಿದ್ದೇವೆ. ಅಂತೆಯೇ ಇದೀಗ ಅಚ್ಚರಿ ಎಂಬಂತೆ ಅಂಡರ್ವೇರ್ ಒಂದು ಬರಬರಿ 7.5 ಲಕ್ಷಕ್ಕೆ ಹರಾಜಿನಲ್ಲಿ ಸೇಲ್ ಆಗಿದೆ.