Metro: ಮಂಗಳೂರು- ಉಡುಪಿ ನಡುವೆ ಮೆಟ್ರೋ ಸಂಚಾರ?
Metro: ಕಡಲ ನಗರಿಗಳಾದ ಉಡುಪಿ ಮತ್ತು ಮಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಯಾಗುತ್ತಿದೆ. ದಿನ ಕಳೆದಂತೆ ಬೆಳೆಯುತ್ತಿರುವ ಈ ಎರಡು ನಗರಗಳಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವಂತೆ ಟ್ರಾಫಿಕ್ ಕೂಡ ಬೆಳೆಯುತ್ತಿದೆ.
Metro: ಕಡಲ ನಗರಿಗಳಾದ ಉಡುಪಿ ಮತ್ತು ಮಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಯಾಗುತ್ತಿದೆ. ದಿನ ಕಳೆದಂತೆ ಬೆಳೆಯುತ್ತಿರುವ ಈ ಎರಡು ನಗರಗಳಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವಂತೆ ಟ್ರಾಫಿಕ್ ಕೂಡ ಬೆಳೆಯುತ್ತಿದೆ.
Bellare : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ.
Medicine: ಕಡಿಮೆ ದರದಲ್ಲಿ ಬೇರೆಡೆ ಔಷಧಗಳು (Medicine) ಲಭ್ಯವಿರುವಾಗ ಅವುಗಳನ್ನು ತಮ್ಮಲ್ಲೇ ಹೆಚ್ಚಿನ ಬೆಲೆಗೆ ಖರೀದಿಸುವಂತೆ ಖಾಸಗಿ ಆಸ್ಪತ್ರೆಗಳು ರೋಗಿಗಳ ಮೇಲೆ ಒತ್ತಡ ಹೇರಬಾರದು ಜೊತೆಗೆ ರೋಗಿಗಳು ಹಾಗೂ ಅವರ ಕುಟುಂಬಸ್ಥರನ್ನು ಲೂಟಿ ಮಾಡದಂತೆ ಮಾರ್ಗಸೂಚಿ ಬಿಡುಗಡೆಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
Uttar pradesh: ಉತ್ತರ ಪ್ರದೇಶ (Uttar pradesh) ಸಿಎಂ ಯೋಗಿ ಆದಿತ್ಯನಾಥ್ ವಿಧಾನಸಭೆಯಲ್ಲಿ ಅಂಗೀಕರಿಸಲಾದ 2025-26ನೇ ಸಾಲಿನ ರಾಜ್ಯ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳಿಗೆ ಮುಟ್ಟಿ ನೋಡುವಂತೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಪವಿತ್ರ ಸ್ನಾನ ಮಹಾ ಕುಂಭಮೇಳದಲ್ಲಿ ದೋಣಿಗಳನ್ನು ಹೊಂದಿರುವ 130 ಕುಟುಂಬ 30 ಕೋಟಿ ರೂ. ಲಾಭಗಳಿಸಿದೆ ಎಂದು ಹೇಳುವ ಮೂಲಕ ಕುಂಭಮೇಳವನ್ನು ಟೀಕಿಸಿದ್ದ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
Ranya Rao: ಚಿನ್ನ ಕಳ್ಳಸಾಗಣಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ಮೇಲೆ 14.20 ಕೆಜಿ ಚಿನ್ನ ಕಳ್ಳಸಾಗಣೆ ಆರೋಪವಿದೆ. ಎರಡು ವಾರಗಳ ಮುನ್ನ ಕೂಡಾ ದುಬೈಗೆ ಹೋಗಿದ್ದ ನಟಿ ರನ್ಯಾ ರಾವ್ ತಪಾಸಣೆ ಸಂದರ್ಭ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಜೊತೆ ಜಗಳ ಮಾಡಿಕೊಂಡಿದ್ದರು.
Hassana: ಸಾಲದ ಶ್ಯೂರಿಟಿಗೆ ಸಹಿ ಹಾಕುವಂತೆ ದಂಪತಿ ಬೆದರಿಕೆ ಹಾಕಿದ್ದರಿಂದ ಮನನೊಂದ ಮಹಿಳೆಯೊಬ್ಬರು ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೇಲೂರಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ.
Bantwala: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ಇಂದು (ಮಾ.5) ಖಾಸಗಿ ಸಿ.ಸಿ.ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
Steve Smith Retires: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತಿದ್ದು, ಇದೀಗ ಆಸೀಸ್ ಸ್ಟಾರ್ ಬ್ಯಾಟ್ಸ್‌ಮ್ಯಾನ್ ಸ್ವೀವ್ ಸ್ಮಿತ್ ಅವರು ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.
Belthangady: ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರು, ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ಮಾತನಾಡಿದ್ದು, ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಷಯ ಪ್ರಸ್ತಾಪಿಸಿದರು.
Noida: ಮದುವೆಯಲ್ಲಿ ಪಾಲ್ಗೊಳ್ಳಲು ಗೂಗಲ್ ಮ್ಯಾಪ್ ನಂಬಿ ಹೋದ ಯುವಕನೋರ್ವ 30 ಅಡಿ ಆಳದ ಚರಂಡಿ(Drain) ಗೆ ಬಿದ್ದ ಪರಿಣಾಮ ಪ್ರಾಣ ಕಳೆದುಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.