ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Belthangady: ಎಲೆಚುಕ್ಕಿ ರೋಗದಿಂದ ರೈತರು ಕಣ್ಗೆಟ್ಟಿದ್ದಾರೆ: ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ ಕಿಶೋ‌ರ್ ಕುಮಾರ್ ಬೊಟ್ಯಾಡಿ

Belthangady: ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದ ಮಂಗಳವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಕಿಶೋ‌ರ್ ಕುಮಾ‌ರ್ ಬೊಟ್ಯಾಡಿ ಅವರು, ಎಲೆ ಚುಕ್ಕಿ ರೋಗದ ಕುರಿತು ಧ್ವನಿ ಎತ್ತಿ, ಎಲೆಚುಕ್ಕಿ ರೋಗದಲ್ಲಿ ಸುಳ್ಯ-ಪುತ್ತೂರು ಭಾಗದ ರೈತರು ಬೆಲೆ ನಾಶದಿಂದ ಕಣ್ಗೆಟ್ಟಿದ್ದಾರೆ.

News

Stadiums: ನ್ಯೂ ರೂಲ್ಸ್‌ – ಕ್ರೀಡಾಂಗಣಗಳನ್ನು ದೀರ್ಘಾವಧಿಗೆ ಬಾಡಿಗೆ ನೀಡುವಂತಿಲ್ಲ- ಸರಕಾರದಿಂದ ಆದೇಶ

Stadiums: ಕರ್ನಾಟಕ ಸರಕಾರವು ಕ್ರೀಡಾಂಗಣ ಬಳಕೆ ನೀತಿಯನ್ನು ಜಾರಿ ಮಾಡಿದೆ. ಕ್ರೀಡಾಂಗಣಗಳನ್ನು ಅನುಮತಿ ಇಲ್ಲದೆ ದೀರ್ಘಾವಧಿಗೆ ಬಾಡಿಗೆಗೆ ನೀಡುವ ಹಾಗಿಲ್ಲ ಅಥವಾ ಇತರೆ ರೀತಿಯಲ್ಲಿ ಕ್ರೀಡಾಂಗಣಗಳನ್ನು ಪರಭಾರೆ ಮಾಡುವಂತಿಲ್ಲ ಎಂದು ಆದೇಶ ನೀಡಿದೆ.

News

Ranya Rao Case: ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ; ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ

Ranya Rao: ನಟಿ ರನ್ಯಾ ರಾವ್‌ ಅವರು ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದರು. ನಟಿಯ ಮೇಲೆ 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪವಿದೆ.

News

Puttur: ನರಿಮೊಗರು: ಮುಂಡೂರು ಗ್ರಾಮದಲ್ಲಿ ಗುಡ್ಡಕ್ಕೆ ಬೆಂಕಿ

Puttur: ಪುತ್ತೂರಿನ (Puttur) ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ಮಾ. 4ರಂದು ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಮಾಹಿತಿ ಪ್ರಕಾರ ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಸುಮಾರು 3 ಎಕ್ರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿದೆ.

News

Mangaluru: ಮಾರ್ಚ್ 7 ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ತರಬೇತಿ ಕಾರ್ಯಕ್ರಮ

Mangaluru: ವಿಶ್ವವಿದ್ಯಾನಿಲಯ ಕಾಲೇಜು ವತಿಯಿಂದ ಕನ್ನಡ ಸಂಗ್ರಾಮ, ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ಸಹಯೋಗದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು (Mangaluru) ಹೋಬಳಿಯ ಸಹಯೋಗದಲ್ಲಿ ಗುರುವಾರ 7 ರಂದು ವಿದ್ಯಾರ್ಥಿಗಳಿಗೆ ತಮ್ಮ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

News

Mangaluru: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ!

Mangaluru: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿ ಅಬ್ಬರ ಜೋರಾಗಿದ್ದು, ಮುಖ್ಯವಾಗಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

News

Sandalwood News: ಒಂದೇ ದಿನದ ಅಂತರ, ಎರಡನೇ ಮದುವೆಯಾದ ಚೈತ್ರಾ ವಾಸುದೇವನ್‌ ಮಾಜಿ ಪತಿ!

Sandalwood News: ನಿರೂಪಕಿ ಚೈತ್ರಾ ವಾಸುದೇವನ್‌ ಅವರ ಮೊದಲ ಪತಿ ಸತ್ಯ ನಾಯ್ಡು ಅವರು ವಸುಂಧರಾ ರೆಡ್ಡಿ ಎನ್ನುವವರ ಜೊತೆ ತಮ್ಮ ಎರಡನೇ ವಿವಾಹವಾಗಿದ್ದಾರೆ.

News

Belagavi: ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆ ಶರಣಾದ ಯುವಕ!

Belagavi: ಬೆಳಗಾವಿ (Belagavi) ಕುಂದಾನಗರಿ ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯೊಬ್ಬ ತನ್ನ ಪ್ರೇಯಿಸಿಯ ಕತ್ತು ಸೀಳಿ ಬರ್ಬರವಾಗಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾ. 4ರಂದು ನಡೆದಿದೆ.

News

Mosque: ಮಠದ ಜಾಗವನ್ನು ಜೆಸಿಬಿಯಿಂದ ಕಟ್ಟಡ ತೆರವು ಮಾಡಿದ ಮಸೀದಿ ಸದಸ್ಯರು

Mosque: ಕೋರ್ಟ್‌ ಆದೇಶವಿದೆ ಎಂದು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ (Mosque) ಸದಸ್ಯರು ತೆರವು ಮಾಡಿದ ಘಟನೆಯೊಂದು ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ನಡೆದಿದೆ.