Jaipur: ಐಐಟಿ ಬಾಬಾ ಅಭಯ್ ಸಿಂಗ್ ಅರೆಸ್ಟ್!
Jaipur: ಮಹಾಕುಂಭ ಮೇಳದಲ್ಲಿ ಭಾರೀ ಗಮನ ಸೆಳೆದಿದ್ದ ಐಐಟಿ ಬಾಬಾ ಅಭಯ್ ಸಿಂಗ್ನನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ.
Jaipur: ಮಹಾಕುಂಭ ಮೇಳದಲ್ಲಿ ಭಾರೀ ಗಮನ ಸೆಳೆದಿದ್ದ ಐಐಟಿ ಬಾಬಾ ಅಭಯ್ ಸಿಂಗ್ನನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ.
Lord Jagannath: ಒಡಿಯಾದಲ್ಲಿ ವಿದೇಶೀ ಮಹಿಳೆಯೊಬ್ಬರ ತೊಡೆಯ ಮೇಲೆ ಶ್ರೀ ಜಗನ್ನಾಥನ ಟ್ಯಾಟೂ ರಚಿಸಿ ಭಾರೀ ವಿವಾದ ಸೃಷ್ಟಿಸಿದೆ. ಈ ಘಟನೆಯ ಬೆನ್ನಲ್ಲೇ ಮಹಿಳೆಯ ವಿರುದ್ಧ ಪೊಲೀಸರು ದೂರನ್ನು ದಾಖಲು ಮಾಡಿದ್ದಾರೆ.
Beer Brand: ಕೆಲವರಿಗೆ ಅವರಿಟ್ಟ ಹೆಸರಿನಿಂದಲೇ ಲಕ್ ಕುದುರುತ್ತೆ ಅಂತ ಹೇಳ್ತಾರೆ. ಹೀಗಾಗಿಯೇ ಎಷ್ಟೋ ನಟ, ನಟಿಯರು ತಮ್ಮ ಹೆಸರನ್ನು ಅದೃಷ್ಟ ಪರೀಕ್ಷೆಗೆ ಇಡುತ್ತಾರೆ. ಅದೃಷ್ಟ ಒಲಿದ ಕುರಿತು ಎಷ್ಟೋ ಜನರು ಹೇಳಿರುವ ಕುರಿತು ನೀವು ಕೇಳಿರಬಹುದು. ಆದರೆ ಬಿಯರ್ ಬ್ರಾಂಡೊಂದು ಹೆಸರು ಬದಲಿಸಲು ಹೋಗಿ ಬರೋಬ್ಬರಿ 80 ಕೋಟಿ ರೂಪಾಯಿ ಕಳೆದುಕೊಂಡಿದೆ.
Bengaluru: ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ವಾತಾವರಣ ಹಿನ್ನಲೆಯಲ್ಲಿ ಸಾರ್ವಜನಿಕರು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
Ganiga Ravikumar: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲೆಂದು ಹೋದ ಸಂದರ್ಭದಲ್ಲಿ ನನ್ನ ಮನೆ ಇರೋದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಎಂದು ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
Suicide: ಪತ್ನಿಯ (Wife) ಕಿರುಕುಳಕ್ಕೆ ಮನ ನೊಂದು ಪತಿ (Husband) ನೇಣಿಗೆ ಶರಣಾದ ಘಟನೆ ಕಲಬುರಗಿಯ (Kalaburagi) ಮಹಾದೇವ ನಗರದಲ್ಲಿ ನಡೆದಿದೆ. ಆಳಂದದ ರಾಕೇಶ್ (30) ಎಂದು ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು.…
Oscars Award 2025: ಪ್ರತಿಷ್ಠಿತ 2025ರ ಆಸ್ಕರ್ ಪ್ರಶಸ್ತಿ (Oscars 2025) ಪ್ರಕಟವಾಗಿದ್ದು, ಅಮೆರಿಕದ ಲಾಸ್ ಏಜಂಲಿಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ 97ನೇ ವರ್ಷದ ಅವಾರ್ಡ್ ಫಂಕ್ಷನ್ ಜರುಗಿದೆ. ‘ಅನೋರಾ’ (Anora) ಹಾಗೂ ‘ದಿ ಬ್ರೂಟಲಿಸ್ಟ್’ (The Brutalist) ಚಿತ್ರಗಳು…
Gold price: ಮದುವೆ ಸೀಸನ್ ಆರಂಭದಲ್ಲಿ ಭರ್ಜರಿ ಸಿಹಿ ಸುದ್ದಿ ಇಲ್ಲಿದೆ. ಹೌದು, ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಇಂದು ಚಿನ್ನದ ಬೆಲೆ (Gold price) ಎಷ್ಟಿದೆ ಎಂಬುದನ್ನು ನೋಡೋಣ ಬನ್ನಿ. ದೇಶದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ…
Death: ಯುವಕನೊಬ್ಬ ಭತ್ತದ ಗದ್ದೆಯಲ್ಲಿ ಮೀನು ಹಿಡಿಯಲು ಹೋಗಿ ಗಂಟಲಲ್ಲಿಮೀನು ಸಿಲುಕಿ ಮೃತಪಟ್ಟ (Death) ಘಟನೆ ಅಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತನನ್ನು ಪುತ್ತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ. ಸಂಜೆ ಸಮಯ ತಮ್ಮ…
Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚುತ್ತಲೇ ಇದೆ. ಪಶುಸಂಗೋಪನೆ ಇಲಾಖೆ (Animal Husbandry) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರವು ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.