ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2025

News

Death: ಅಜೆಕಾರು: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು!

Death: ಮರ್ಣೆ ನಿವಾಸಿ ಚಿಂದು (88) ಇವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ (Death) ಘಟನೆ ಮಾ. 2 ರಂದು ನಡೆದಿದೆ. ಚಿಂದು ಅವರು ಪಕ್ಕದ ಮನೆಯಾದ ತನ್ನ ಅಕ್ಕನ ಮನೆಗೆ ಹೋಗಿ ಬರುತ್ತೇನೆ ಎಂದು…

News

Suicide: ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

  Suicide:ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮುಧೋಳ (Mudhol) ನಗರದಲ್ಲಿ ನಡೆದಿದೆ. ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಪ್ರಥಮ…

News

Bengaluru: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಆರಂಭ!

    Bengaluru: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದ್ದು ಆಡಳಿತ ಪಕ್ಷದ ವೈಫಲ್ಯಗಳಾದ ಪಂಚ ಗ್ಯಾರಂಟಿ ಯೋಜನೆ ಹಣ ಬಿಡುಗಡೆ ವಿಳಂಬ, ಕೆಪಿಎಸ್‌ಸಿ ಗೊಂದಲ, ಪರಿಶಿಷ್ಟರ ಹಣ ಗ್ಯಾರಂಟಿ ಬಳಕೆ ಸೇರಿ ಹಲವು ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷ…

News

Andhra Govt: ಆಶಾ ಕಾರ್ಯಕರ್ತೆಯರಿಗೆ ಬಂಪರ್‌ ಸಿಹಿ ಸುದ್ದಿ!

Andhra Govt: ಸಿಎಂ ಚಂದ್ರಬಾಬು ನೇತೃತ್ವದ ಆಂಧ್ರಪ್ರದೇಶ ಸರಕಾರ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ದೇಶದಲ್ಲೇ ಅತಿ ಹೆಚ್ಚು ಸಂಬಳ ನೀಡುತ್ತಿದೆ. ಮಾಸಿಕ ರೂ.10000 ಸಂಬಳ ನೀಡುತ್ತಿದೆ.

News

Karkala: ಕಾರ್ಕಳ: ನಾಗರ ಹಾವು ಹಾವು ಕಚ್ಚಿ ಮೃತ್ಯು

Karkala: ಕಾರ್ಕಳ (Karkala) ಪರಪಾಡಿ, ನಲ್ಲೂರು ಗ್ರಾಮ ನಿವಾಸಿ ಸಂತೋಷ (32)ರವರು ಮನೆಯ ಹತ್ತಿರ ಕೃಷಿ ಕೆಲಸ ಮಾಡಿಕೊಂಡಿರುವ ಸಮಯದಲ್ಲಿ ಅವರ ಎಡಕಾಲಿಗೆ ನಾಗರಹಾವು ಕಚ್ಚಿರುತ್ತದೆ. ಕೂಡಲೇ ಅವರ ತಾಯಿ ಮತ್ತು ಸಂಬಂಧಿಕರು ಚಿಕಿತ್ಸ ಗಾಗಿ ಕಾರ್ಕಳದ ಡಾ.…

Crime

Padangady: ನೇಣು ಬಿಗಿದು ಮಹಿಳೆ ಆತ್ಮಹತ್ಯೆ!

Padangady: ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್‌ ಅವರ ಪತ್ನಿ ಪೂಜಾಶ್ರೀ (23) ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾ.1 ರಂದು ಈ ಘಟನೆ ನಡೆದಿದೆ.

News

Puttur kambala: ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಾಪನ: ಫಲಿತಾಂಶ ಇಲ್ಲಿದೆ!

Puttur kambala: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ದ ಎದುರು ಗದ್ದೆಯಲ್ಲಿ ಈ ಬಾರಿ 32ನೇ ವರ್ಷದ ಕೋಟಿ – ಚೆನ್ನಯ ಜೋಡುಕರೆ ಕಂಬಳ (Puttur kambala) ಸಮಾಪನಗೊಂಡಿತು. ಎರಡು ದಿನಗಳ ಕಾಲ ಕಂಬಳದಲ್ಲಿ ಆರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು.…

News

Congress: ಕಾಂಗ್ರೆಸ್ ಗೆ ಧಮ್ ಇದ್ದರೆ ಡಿಕೆ ಶಿವಕುಮಾ‌ರ್ ಅವರನ್ನು ಅಮಾನತು ಮಾಡಲಿ”: ಆ‌ರ್ ಅಶೋಕ್

Congress: ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್ ಅಶೋಕ್ ಅವರು ಇತ್ತೀಚಿಗೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಜೊತೆ ಡಿಕೆ ಶಿವಕುಮಾ‌ರ್ ವೇದಿಕೆ ಹಂಚಿಕೊಂಡ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ “ಕಾಂಗ್ರೆಸ್‌ (Congress) ನಲ್ಲಿ ಬೇರೆ ನಾಯಕನ…

Crime

Belagavi: ಉದ್ಯಮಿ ಅಪಹರಣ 5 ಕೋಟಿ ಬೇಡಿಕೆ; ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಅರೆಸ್ಟ್

Belagavi: ಉದ್ಯಮಿ ಅಪಹರಣ ಮಾಡಿ ಐದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗುಟ್ಟಿ ಅವರನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.

News

Crime: ಕಾಪು: ಫಿಶ್‌ಮೀಲ್‌ ಸಂಸ್ಥೆಯಿಂದ 2 ಲಕ್ಷ ಡಾಲರ್‌ ಹಣ ಸೈಬರ್‌ ಕಳ್ಳರ ಪಾಲು!

Crime: ಉದ್ಯಾವರದ ಯಶಸ್ವಿ ಫಿಶ್‌ಮೀಲ್‌ ಮತ್ತು ಆಯಿಲ್‌ ಕಂಪೆನಿಯ ಸಹ ಕಂಪೆನಿ ಸುರಮಿ ಘಟಕಕ್ಕೆ ಯಂತ್ರೋಪಕರಣಗಳ ಖರೀದಿ ವಿಚಾರದಲ್ಲಿ ಹಾಂಕಾಂಗ್‌ನ ವಿತರಕ ಕಂಪೆನಿಯೊಂದಿಗೆ ಮಾಡಿಕೊಂಡಿದ್ದ ಖರೀದಿ ಒಪ್ಪಂದದ ಸುಳಿವಿನ ಆಧಾರದಲ್ಲಿ ಸೈಬರ್‌ ಕಳ್ಳರು ಯಶಸ್ವಿ ಫಿಶ್‌ಮೀಲ್‌ ಕಂಪೆನಿಯೊಂದಿಗೆ ನಕಲಿ…