ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2025

Crime

Patna: ಮನೆ ಕಟ್ಟಲು ಪ್ರಿಯಕರನ ಜೊತೆ ಸೇರಿ ತನ್ನ ಮಗನನ್ನೇ ಅಪಹರಣ ಮಾಡಿದ ತಾಯಿ

Patna: ಸ್ವಂತ ಮನೆ ಕಟ್ಟಲೆಂದು ಮಹಿಳೆಯೋರ್ವಳು ತನ್ನ ಪ್ರಿಯಕರನ ಜೊತೆ ಸೇರಿ ಮಗನನ್ನೇ ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಿಹಾರದಲ್ಲಿ ನಡೆದಿದೆ. ಮಗನನ್ನು ಅಪಹರಣ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಳು.

News

Crime: ಅಶ್ಲೀಲ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿ ಬಂಧನ!

Crime: ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ದಲ್ಲಿ ಬಿಡುಗಡೆ ಮಾಡುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಾಹಿತಿ ಪ್ರಕಾರ, ಸತೀಶ್…

Crime

Kolar (Bangarapet): ಕಾರು-ಬೈಕ್‌ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು

Kolar (Bangarapet): ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಇನ್ನೋವಾ ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರು ಮೃತ ಹೊಂದಿರುವ ಘಟನೆ ನಡೆದಿದೆ.

Crime

Bantwal: ವೀಡಿಯೋ ನೋಡಿ ಹಣ ಗಳಿಸಲು ಹೋಗಿ 1.12 ಲಕ್ಷ ರೂ ಹಣ ಕಳೆದುಕೊಂಡ ಕಲ್ಲಡ್ಕದ ವ್ಯಕ್ತಿ

Bantwala: ವೀಡಿಯೋ ನೋಡಿದರೆ ಹಣ ಸಿಗುತ್ತದೆ ಎನ್ನುವ ಆಪ್‌ವೊಂದರ ಮಾಹಿತಿ ಪ್ರಕಾರ ಕಲ್ಲಡ್ಕ ಕೃಷ್ಣಕೋಡಿಯ ವರುಣ್‌ ಅವರು 1.12 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

National

Rohtak: ಸೂಟ್‌ಕೇಸ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ; ಆರೋಪಿಯ ಬಂಧನ

Rohtak: ಹಿಮಾನಿ ನರ್ವಾಲ್‌ (22ವರ್ಷ) ಅವರ ಹೆಣವನ್ನಿರಿಸಿ ಸೂಟ್‌ಕೇಸ್‌ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯ ಬಂಧನವಾಗಿದೆ.

News

Ration: ರೇಷನ್‌; ಮಾರ್ಚ್‌ನಿಂದ ನಗದು ಸ್ಥಗಿತ, 10 ಕೆಜಿ ಅಕ್ಕಿ ಪೂರೈಕೆ- ಆಹಾರ ಸಚಿವ

Shivamogga: ಗ್ಯಾರಂಟಿ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ ನೀಡಲಾಗುತ್ತಿದ್ದ ನಗದು ಬದಲು ಫೆಬ್ರವರಿ ತಿಂಗಳಿನಿಂದ ವಿತರಣೆ ಮಾಡಬೇಕಾಗಿದ್ದ ಅಕ್ಕಿಯನ್ನು ಸೇರಿಸಿ ಮಾರ್ಚ್‌ ತಿಂಗಳಲ್ಲಿ ಬಡವರಿಗೆ 10 ಕೆಜಿ ಅಕ್ಕಿ ನೀಡಲಾಗುವುದು. ಬಿಜೆಪಿ ಸರಕಾರದ ಆಡಳಿತದಲ್ಲಿ 2.95 ಲಕ್ಷ ಬಿಪಿಎಲ್‌ ಕಾರ್ಡ್‌ ಚಲಾಯವಣೆಯಲ್ಲಿತ್ತು.

Crime

Bantwala: ದಿಗಂತ್‌ ನಾಪತ್ತೆ ಪ್ರಕರಣ; ಮೊಬೈಲ್‌ ಸಂದೇಶದ ಆಧಾರದಲ್ಲಿ ತನಿಖೆ ಚುರುಕು

Bantwala: ಫೆ.25 ರ ಸಂಜೆ ಏಕಾಏಕಿ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್‌ ಪತ್ತೆಗೆ ಪೊಲೀಸ್‌ ತನಿಖೆ ಮುಂದುವರಿದರೂ ಆತನ ಬಗ್ಗೆ ಯಾವುದೇ ಮಹತ್ವದ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ.

Entertainment

Aishwarya Rangarajan: ʼಶೇಕ್‌ ಇಟ್‌ ಪುಷ್ಪವತಿʼ ಗಾಯಕಿ ಮಂಗಳೂರು ಹುಡುಗನ ಜೊತೆ ನಿಶ್ಚಿತಾರ್ಥ

Aishwarya Rangarajan: ಕನ್ನಡದ ಖ್ಯಾತ ಗಾಯಕಿ ಐಶ್ವರ್ಯಾ ರಂಗರಾಜನ್‌ ಅವರು ಮಂಗಳೂರು ಹುಡುಗನ ಜೊತೆ ಇಂದು (ಮಾ.2) ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Crime

Telangana: ʼಸೋಷಿಯಲ್‌ ಮೀಡಿಯಾ ಲವ್‌ʼ-ವಿವಾಹಿತ ಮಹಿಳೆ ಯುವಕನ ಜೊತೆ ಪರಾರಿ

Telangana: ತೆಲಂಗಾಣದ ಮೆದ್ಚಲ್‌ ಜಿಲ್ಲೆಯ ಪೆಟ್‌ ಬಶೀರಾಬಾದ್‌ ಪೊಲೀಸ್‌ ಠಾಣೆಯಲ್ಲಿ ವಿವಾಹಿತ ಮಹಿಳೆ ಸುಕನ್ಯಾ (35) ನಾಪತ್ತೆಯಾಗಿರುವ ಕುರಿತು ದೂರು ದಾಖಲು ಮಾಡಿದ್ದಾರೆ. ಫೆ.5 ರಂದು ದೂರು ದಾಖಲಾಗಿದೆ.