ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2025

News

e-Prasad: ಮನೆ ಬಾಗಿಲಿಗೆ ತಲುಪಲಿದೆ ರಾಜ್ಯದ 14 ಪ್ರಮುಖ ದೇವಾಲಯಗಳ ಪ್ರಸಾದ!

e-Prasad: ಇದೇ ಮೊದಲ ಬಾರಿಗೆ ಭಕ್ತಾದಿಗಳ ಮನೆ ಮನೆಗೆ ರಾಜ್ಯದ ಪ್ರಮುಖ 14 ದೇವಾಲಯಗಳಿಂದ ಪ್ರಸಾದ ತಲುಪಿಸುವ 'ಇ ಪ್ರಸಾದ ಸೇವೆಗೆ, ಸಾರಿಗೆ ಮತ್ತು ಮುಜುರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಗುರುವಾರ ಚಾಲನೆ ನೀಡಿದರು.

News

Mayanmar: ಮಯನ್ಮಾರ್ ನಲ್ಲಿ ಭೂಕಂಪ: ರಿಕ್ಟರ್ ನಲ್ಲಿ 7.2 ತೀವ್ರತೆ ದಾಖಲು!

Mayanmar: ಮಯನ್ಮಾರ್ ನಲ್ಲಿ 7.2 (Mayanmar) ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ನೆರೆಯ ದೇಶಗಳಲ್ಲೂ ಭೂಕಂಪನದ ಅನುಭವವಾಗಿದೆ.

News

Puttur: ಪುತ್ತೂರು: ಮಹಿಳೆ ಸೇರಿ ಇಬ್ಬರ ಮೇಲೆ ಮಾರಕಾಯುಧ ಬೀಸಿದ ಹಸೈನ‌ರ್!!

Puttur: ಮಹಿಳೆ ಹಾಗೂ ಆಕೆಯ ಸಹೋದರನ ಮೇಲೆ ವ್ಯಕ್ತಿಯೊಬ್ಬ ತಲ್ವಾರ್ ಬೀಸಿ ಹಲ್ಲೆಗೆ ಮುಂದಾದ ಘಟನೆ ಪುತ್ತೂರು (Puttur) ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ಮಾ 27 ರಂದು ಸಂಜೆ ನಡೆದಿದೆ.

News

Bengaluru: ಅಕ್ರಮ ಮರ ಕಡಿಯುವಿಕೆಗೆ ವಿಧಿಸುವ ದಂಡ ಮತ್ತು ಶಿಕ್ಷೆಯನ್ನು ಹತ್ತು ಪಟ್ಟು ಹೆಚ್ಚಳ: ಈಶ್ವರ ಖಂಡ್ರೆ

Bengaluru: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಅಕ್ರಮ ಮರ ಕಡಿತಕ್ಕೆ ಪ್ರಸ್ತುತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

Crime

Uttarpradesh: ಪ್ರಿಯಕರನ ಜೊತೆ ಪತ್ನಿಯ ಮದುವೆ ಮಾಡಿಸಿದ ಗಂಡ ಪ್ರಕರಣ; ಮೀರಠ್‌ ಘಟನೆಗೆ ಹೆದರಿದ ಪತಿರಾಯ!

Uttarpradesh: ಮೀರಠ್‌ನಲ್ಲಿ ಮಹಿಳೆಯೋರ್ವಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿದ ನಂತರ ಭೀಭತ್ಸ್ಯ ಕೃತ್ಯ ಮಾಡಿರುವ ಕುರಿತು ಈಗಾಗಲೇ ವರದಿಯಾಗಿದೆ.

Crime

Mumbai: ಪತ್ನಿ ತುಂಡು ಮಾಡಿ ಸೂಟ್‌ಕೇಸ್‌ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ ಆರೋಪಿ ಪತಿ!

Mumbai: ತನ್ನ ಹೆಂಡತಿಯನ್ನು ಪೀಸ್‌ ಪೀಸ್‌ ಮಾಡಿ ಸೂಟ್‌ಕೇಸ್‌ಗೆ ತುಂಬಿ ಬಾತ್‌ರೂಂನಲ್ಲಿಟ್ಟ ಆರೋಪಿ ಪತಿ ರಾಕೇಶ್‌ ಬಂಧನವಾಗಿದೆ. ಇದೀಗ ಈತ ವಿಷ ಸೇವಿಸಿದ್ದಾನೆ ಎನ್ನುವುದರ ಕುರಿತು ತಿಳಿದು ಬಂದಿದೆ. 

News

Priyank kharge: ಇ-ಸ್ವತ್ತು ಸುಧಾರಣೆ ತರಲು ಸಮಿತಿ ರಚನೆ: ಪ್ರಿಯಾಂಕ್ ಖರ್ಗೆ

Priyank kharge: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧದಲ್ಲಿ ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿ ಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್ ಖರ್ಗೆ (Priyank kharge) ಅವರು ತಿಳಿಸಿದ್ದಾರೆ.

News

Bolt Stuck in Man: ಗುಪ್ತಾಂಗದಲ್ಲಿ ಸಿಲುಕಿದ್ದ ಬೋಲ್ಟ್‌ ನಟ್‌ ತೆಗೆಯಲು ಅಗ್ನಿ ಶಾಮಕ ಸಿಬ್ಬಂದಿಯನ್ನು ಕರೆಸಿದ ವೈದ್ಯರು!

Bolt Stuck in Man: ಗುಪ್ತಾಂಗದಲ್ಲಿ ಸಿಲುಕಿದ್ದ ಬೋಲ್ಟ್‌ ನಟ್‌ ತೆಗೆಯಲು ವೈದ್ಯರು ಅಗ್ನಿ ಶಾಮಕ ಸಿಬ್ಬಂದಿಯನ್ನು ಕರೆಸಿದ ಘಟನೆ ಕೇರಳದ ಕಾಸರಗೋಡು ಸಮೀಪದ ಕಾಂಇಂಗಾಡಿನಲ್ಲಿ ನಡೆದಿದೆ.