Ramzan: ಸೌದಿಯಲ್ಲಿ ಚಂದ್ರನ ದರ್ಶನ! ಮಾರ್ಚ್ 2 ರಿಂದ ಭಾರತದಲ್ಲಿ ಪವಿತ್ರ ರಂಜಾನ್ ತಿಂಗಳು ಆರಂಭ
Ramzan: ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಯಾವುದೇ ತಿಂಗಳ ದಿನಾಂಕವನ್ನು ಚಂದ್ರ ದರ್ಶನದ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ.
Ramzan: ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ, ಯಾವುದೇ ತಿಂಗಳ ದಿನಾಂಕವನ್ನು ಚಂದ್ರ ದರ್ಶನದ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ.
Scam: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಚಲನ್ ಬಗ್ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು "ವಾಹನ್ ಪರಿವಾಹನ್" ಎಂಬ ನಕಲಿ ಎಪಿಕೆ ಆ್ಯಪ್ ಡೌನ್ಲೋಡ್ ಮಾಡಿದ ಕಾರಣ ಅವರ ಕ್ರೆಡಿಟ್ ಕಾರ್ಡ್ ಖಾತೆಯಿಂದ 5.6 ಲಕ್ಷ ರೂ. ಕಳೆದುಕೊಂಡಿದ್ದಾರೆ.
Health: ಬಿಸಿಲಿನ ದಾಹಕ್ಕೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಜಾಸ್ತಿಯಾಗುತ್ತದೆ. ಕಲ್ಲಂಗಡಿಯಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಇದು ದೇಹದಲ್ಲಿ ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುವುದರ ಜೊತೆಗೆ ದೇಹಕ್ಕೆ ತಂಪನ್ನು ನೀಡುತ್ತದೆ.
Free Bus: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಇದರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವಂತಹ 'ಶಕ್ತಿ ಯೋಜನೆ' ಕೂಡ ಒಂದು.
Crime: ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿದ ಕಿಲಾಡಿ ಕಳ್ಳನನ್ನು ಕೆ ಆರ್ ಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Shivamogga: ಸತ್ತು ಬದುಕಿ ಅಚ್ಚರಿ ಮೂಡಿಸಿದ್ದ ಮಹಿಳೆಯೊಬ್ಬರು ಇದೀಗ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ. ಭದ್ರಾವತಿಯ ಮಹಿಳೆ ಮೀನಾಕ್ಷಿ (52) ಮೃತಪಟ್ಟ ಮಹಿಳೆ.
Chicken Category: ಭೂಮಿಯ ಮೇಲೆ ಮೊದಲು ಬಂದದ್ದು ಕೋಳಿ ಅಥವಾ ಮೊಟ್ಟೆ? ಈ ಚರ್ಚೆ ಇನ್ನೂ ಮುಗಿದಿಲ್ಲ. ಆದರೆ ಇಂದು ನಾವು ನಿಮಗೆ ಇನ್ನೊಂದು ಪ್ರಶ್ನೆಯನ್ನು ಕೇಳಲಿದ್ದೇವೆ. ಕೋಳಿ ಪ್ರಾಣಿಯೇ ಅಥವಾ ಪಕ್ಷಿಯೇ? ನಾನ್ ವೆಜ್ ಪ್ರಿಯರಿಗೆ ಚಿಕನ್ ತುಂಬಾ ಇಷ್ಟ. ಆದರೆ ಚಿಕನ್ ವೆಜ್ ಅಥವಾ ನಾನ್ ವೆಜ್ ಎಂದು ನೀವು ಎಂದಾದರೂ ಯೋಚಿಸಿದ್ದೀರಾ?
Nagamangala (Mandya): ಟ್ರ್ಯಾಕ್ಟರ್ ಸಾಲದ ಕಂತು ವಸೂಲು ಮಾಡಲು ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯು ರೈತ ಕುಟುಂಬವನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಲ ಪಡೆದಿದ್ದ ವ್ಯಕ್ತಿಯ ಪುತ್ರನ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಸಿಟ್ಟುಗೊಂಡ ಗ್ರಾಮಸ್ಥರು, ಆ ಮೈಕ್ರೋಫೈನಾನ್ಸ್ ಸಿಬ್ಬಂದಿಯ ಬೈಕ್‌ಗೆ ಬೆಂಕಿ ಹಚ್ಚಿರುವ ಘಟನೆ ನಾಗಮಂಗಲ ತಾಲೂಕಿನ ಗೆಜ್ಜೆಹೊಸಹಳ್ಳಿಯಲ್ಲಿ ಶುಕ್ರವಾರ ನಡೆದಿದೆ.
Raichur: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಕೊರವಿ ಗ್ರಾಮದಲ್ಲಿ ನಡೆದಿದೆ.
LPG: ಮಾರ್ಚ್ ತಿಂಗಳ ಮೊದಲ ದಿನವೇ ಸರ್ಕಾರವು ಗ್ರಾಹಕರಿಗೆ ಶಾಕ್ ನೀಡಿದ್ದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಆರು ರೂಪಾಯಿ ಹೆಚ್ಚಳ ಮಾಡಿದೆ.