ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Bengaluru: ಬೆಂಗಳೂರು: ಪೂಜೆ ನೆಪದಲ್ಲಿ ಮಹಿಳೆಗೆ 1 ಕೋಟಿ ರೂ. ವಂಚಿಸಿದ ಜ್ಯೋತಿಷಿ

Bengaluru: ಪೂಜೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಹೆಸರಿನಲ್ಲಿ ವಿವಾಹಿತ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪದಡಿ ಕಿರಣ್ ಗುರೂಜಿ ಹಾಗೂ ಲೋಹಿತ್ ಎಂಬುವವರ ವಿರುದ್ಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

News

Affair: ಮನೆ ಓನರ್‌ ಹೆಂಡ್ತಿ ಜೊತೆಗೆ ಅನೈತಿಕ ಸಂಬಂಧ; ಜೀವಂತವಾಗಿ ಹೂತುಹಾಕಿದ ಪತಿ!

Affair: ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಸ್ನೇಹಿತರ ಸಹಾಯದಿಂದ ಅಪಹರಣ ಮಾಡಿ, ನಂತರ ಹೊಲದಲ್ಲಿ ಏಳು ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ ಪ್ರಕರಣವೊಂದು ಹರಿಯಾಣದ ರೋಹ್ಟಕ್‌ನಲ್ಲಿ ನಡೆದಿದೆ. 

News

Mangaluru: ಜಯಲಕ್ಷ್ಮೀ ಕಾರಂತ್‌ರಿಗೆ “ಯಕ್ಷ ಧ್ರುವ” ರಾಜ್ಯ ಪ್ರಶಸ್ತಿ ಪ್ರದಾನ

Mangaluru: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ

News

Karnataka: “ರಾಜ್ಯದ ಎಲ್ಲ ಗರ್ಭಿಣಿಯರಿಗೂ ಸಾಮೂಹಿಕ ಸೀಮಂತ “: ಲಕ್ಷ್ಮಿ ಹೆಬ್ಬಾಳ್ವ‌ರ್

Karnataka: ರಾಜ್ಯದ (Karnataka) ಎಲ್ಲ ಗರ್ಭಿಣಿಯರಿಗೂ 2026ರ ಮಾರ್ಚ್‌ನಿಂದ ಜಿಲ್ಲಾವಾರು ಸಾಮೂಹಿಕ ಸೀಮಂತ ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಲಿದೆ. 

News

Accident: ಅಪಘಾತಗೊಂಡವರಿಗೆ ಸಹಾಯ ಮಾಡಿದರೆ 25,000 ರೂ ಬಹುಮಾನ: ಕೇಂದ್ರ ಸಚಿವ ನಿತಿನ್ ಗಡ್ಕರಿ

Accident: ರಸ್ತೆ ಅಪಘಾತಗಳಾದಾಗ (Accident) ಸಂತ್ರಸ್ತರ ನೆರವಿಗೆ ಧಾವಿಸುವ ಮೂರನೇ ವ್ಯಕ್ತಿಗೆ 25,000 ರೂ ಬಹುಮಾನ ನೀಡಲಾಗುವುದು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

News

SSLC Exam: ವೈರಲ್ ಆಗ್ತಿದೆ SSLC ಪರೀಕ್ಷೆಯ ನಕಲಿ ಪ್ರಶ್ನೆ ಪತ್ರಿಕೆ!

SSLC Exam: ಎಸ್ಎಸ್ಎಲ್​ಸಿ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಲು ಕೆಲ ಕಿಡಗೇಡಿಗಳು ನಕಲಿ ಪ್ರಶ್ನೆಪತ್ರಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ವಂಚನೆ ಎಸಗುತ್ತಿದ್ದಾರೆ.

News

Bengaluru : ಹೆಂಡತಿಯ ಕೊಲೆಗೆ ಯತ್ನ – ಧರ್ಮಸ್ಥಳ ಠಾಣೆಯ PSI ವಿರುದ್ಧ FIR ದಾಖಲು!!

Bengaluru : ಹೆಂಡತಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧಸೋಮವಾರ ರಾತ್ರಿ ಎಫ್‌ಐಆರ್‌ ದಾಖಲಾಗಿದೆ.

News

Udupi: ಮಲ್ಪೆಯಲ್ಲಿ ನಡೆದ ಹಲ್ಲೆ ಪ್ರಕರಣ: ಪ್ರಚೋದನಕಾಯಿ ಆಡಿಯೋ ಕ್ಲಿಪ್‌, ಸುಮೊಟೋ ಕೇಸು ದಾಖಲು!

Udupi: ಮಲ್ಪೆಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸುಮೊಟೋ ಕೇಸ್‌ ಮಲ್ಪೆ ಠಾಣೆಯಲ್ಲಿ ದಾಖಲಾಗಿದೆ. 

News

Ranya Rao: ಅಕ್ರಮವಾಗಿ ಚಿನ್ನ ಸಾಗಾಣೆ ಪ್ರಕರಣ: ಹವಾಲಾ ಮೂಲಕ ಚಿನ್ನ ಖರೀದಿ-ನಟಿ ತಪ್ಪೊಪ್ಪಿಗೆ!

Ranya Rao: ಅಕ್ರಮವಾಗಿ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್‌, "ಚಿನ್ನದ ಖರೀದಿಗೆ ಹವಾಲ ಮೂಲಕ ವ್ಯವಹಾರ ಮಾಡಿದ್ದಳುʼ ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಕುರಿತು ಕಂದಾಯ ಗುಪ್ತಚರ ನಿರ್ದೇಶನಾಯಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.