ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

News

Mandya: ನಡು ರಸ್ತೆಯಲ್ಲೇ ಅಂತ್ಯಕ್ರಿಯೆ!!

Mandya: ಅಂತ್ಯಕ್ರಿಯೆ ನಡೆಸಲು ಸ್ಮಶಾನದಲ್ಲಿ ಜಾಗ ನೀಡಲಿಲ್ಲವೆಂಬ ಕಾರಣಕ್ಕೆ ನಡು ರಸ್ತೆಯಲ್ಲಿಯೇ ಅಂತ್ಯಕ್ರಿಯೆ ನಡೆಸಿದಂತಹ ವಿಚಿತ್ರ ಪ್ರಕಾರ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.

News

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಪ್ತ ಕಾರ್ಯದರ್ಶಿಯಾಗಿ ಹರೀಶ್ ಕೆ. ನೇಮಕ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಸರಕಾರಿ ಆಪ್ತ ಕಾರ್ಯದರ್ಶಿಯಾಗಿ ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ಕೆ. ಅವರು ನೇಮಕಗೊಂಡಿದ್ದಾರೆ.

News

ರಾಘವೇಂದ್ರ ಮಠದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ: ಪರಿಸರ ತಜ್ಞ, ‘ಗ್ರೀನ್ ಹೀರೋ’ ಡಾ.ಆ‌ರ್.ಕೆ.ನಾಯರ್’ಗೆ ಪ್ರಶಸ್ತಿ

Sullia: ಸುಳ್ಯದ ಪಯಸ್ವಿನಿ ನದಿ ತಟದ ಶ್ರೀ ಗುರು ರಾಘವೇಂದ್ರ ಮಠದ ವತಿಯಿಂದ ನೀಡುವ ಪ್ರಥಮ ವರ್ಷದ 'ಶ್ರೀ ಗುರು ರಾಘವೇಂದ್ರಾನುಗ್ರಹ ಪ್ರಶಸ್ತಿ' ಯನ್ನು ಖ್ಯಾತ ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆ‌ರ್.ಕೆ.ನಾಯರ್ ರವರಿಗೆ ನೀಡಲಾಗುವುದು.

News

Rain: ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭರ್ಜರಿ ಮಳೆ!!

Rain: ಕೆಲವು ದಿನಗಳಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಬಿಸಿಲ ಬೇಗೆಗೆ ಬೆಂದ ಜನ ಮಳೆಯಿಂದ ತಂಪಾಗುತ್ತಿದ್ದಾರೆ. ಈ ಬೆನ್ನಲ್ಲೇ ಹವಮಾನ ಇಲಾಖೆಯ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭರ್ಜರಿ ಮಳೆಯಾಗಲಿದೆ ಎಂದು ತಿಳಿಸಿದೆ.

News

Puttur Akshaya College: ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಗೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಪ್ರಶಸ್ತಿ

Puttur: ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಎನ್.ಎಸ್.ಎಸ್ ಭವನ ಸಾಹುಕಾರ್ ಚೆನ್ನಯ್ಯ ರಸ್ತೆ , ಸರಸ್ವಿತಿಪುರಂ, ಮೈಸೂರು ಇಲ್ಲಿ ಮಾರ್ಚ್ 17 ರಿಂದ ಮಾರ್ಚ್ 21ರವರೆಗೆ ನಡೆದ ರಾಜ್ಯ ಮಟ್ಟದ ಯುವ ಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ವರ್ಷಿಣಿ ಎಸ್. ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿದ್ದಾರೆ.

News

Allahabad Court: ಮದುವೆಯಾದವನು ಕರಿಮಣಿಗಷ್ಟೇ ಮಾಲೀಕ, ಹೆಂಡತಿಗಲ್ಲ- ಹೈಕೋರ್ಟ್ ಮಹತ್ವದ ತೀರ್ಪು!!

Allahabad Court: ಅಲಹಾಬಾದ್ ಹೈಕೋರ್ಟು ಇತ್ತೀಚಿಗೆ ತನ್ನ ಕೆಲವು ವಿಶೇಷ ತೀರ್ಪುಗಳ ಮುಖಾಂತರ ಸುದ್ದಿಯಾಗುತ್ತಿದೆ. ಇತ್ತೀಚಿಗಷ್ಟೇ ಮಹಿಳೆಯರ ಸ್ಥಾನ ಮುಟ್ಟುವುದು ಪ್ಯಾಂಟ್ ಎಳೆಯುವುದು ಅತ್ಯಾಚಾರ ಆಗುವುದಿಲ್ಲ ಎಂದು ಇದೇ ಕೋರ್ಟ್ ಆದೇಶಿಸಿತ್ತು.

News

ಮಂಗಳೂರು ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಿಂದ ಸತ್ಯಶೀಲ ಜಿ.ಎಂ.ರಿಗೆ ಪಿಎಚ್ ಡಿ ಪದವಿ

konaje: ಮಂಗಳೂರು ವಿವಿಯ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಹಿರಿಯ ಪ್ರಾಧ್ಯಾಪಕರಾಗಿರುವ ಪ್ರೊ.ಸೋಮಣ್ಣ ಅವರ ಮಾರ್ಗದರ್ಶನದಲ್ಲಿ ಸತ್ಯಶೀಲ ಜಿ.ಎಂ.ಅವರು ಸಾದರಪಡಿಸಿದ 'ಚಾಮರಾಜನಗರ ಜಿಲ್ಲೆಯ ಐತಿಹ್ಯಗಳು' ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್ ಡಿ ಪದವಿ ನೀಡಿದೆ.

News

Basavangowda Yatnal: ನಾನು ಸಿಎಂ ಆದರೆ ಮೊದಲು ಮಾಡುವುದೇ ಈ ಕೆಲಸ – ಯತ್ನಾಳ್ ಘೋಷಣೆ

Basavangowda Yatnal: ರಾಜ್ಯದಲ್ಲಿ ಬಿಜೆಪಿ ಒಳಜಾಗಳ ತಾರಕಕ್ಕೇರುತ್ತಿದೆ. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್( Basavangowda Yatnal) ಅವರು ರಾಜ್ಯಾಧ್ಯಕ್ಷ ತಾನಕ್ಕಾಗಿ ಪೈಪೋಟಿ ನಡೆಸಿದ್ದಾರೆ.

News

U T Khadar: ಈ ಒಂದು ಕೆಲಸ ಮಾಡಿದ್ರೆ 18 ಶಾಸಕರ ಅಮಾನತು ರದ್ದು – ಸ್ಪೀಕರ್ ಖಾದರ್

U T Khadar: ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಪೀಠಕ್ಕೆ ಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ಬಾರಿ ಆಕ್ರೋಶಕ್ಕೆ ಕಾರಣವಾಗಿತ್ತು.