B Y Vijayendra: ಬಿಜೆಪಿ ಎಂದಿಗೂ ಮುಸ್ಲಿಂ ವಿರೋಧಿ ಅಲ್ಲ, ಆದರೆ… – ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ!!
B Y Vijayendra : ಬಿಜೆಪಿ ಯಾವತ್ತೂ ಕೂಡ ಮುಸ್ಲಿಂ ವಿರೋಧಿ ಪಕ್ಷ ಅಲ್ಲ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಅವರು ಹೇಳಿಕೆ ನೀಡಿದ್ದಾರೆ. ಕಲಬುರ್ಗಿಯಲ್ಲಿ(Kalaburagi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು…










