Vitla: ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ
Vitla: ವಿಟ್ಲ( vitla) ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ವ್ಯಕ್ತಿ ಯೋರ್ವರ ಜಮೀನಿನಲ್ಲಿರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಾ.21ರಂದು ನಡೆದಿದೆ. ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ…










