Second Puc Exam: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಕೀ ಉತ್ತರ ಬಿಡುಗಡೆ!
Second Puc Exam: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಷಯಗಳ ಮಾದರಿ ಉತ್ತರಗಳು ಮತ್ತು ಮೌಲ್ಯಮಾಪನ ಯೋಜನೆಯನ್ನು ಕೆಎಸ್ಇಎಬಿ ಬಿಡುಗಡೆ ಮಾಡಿದೆ.
Second Puc Exam: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಷಯಗಳ ಮಾದರಿ ಉತ್ತರಗಳು ಮತ್ತು ಮೌಲ್ಯಮಾಪನ ಯೋಜನೆಯನ್ನು ಕೆಎಸ್ಇಎಬಿ ಬಿಡುಗಡೆ ಮಾಡಿದೆ.
Bangalore: ಬೆಂಗಳೂರಿನಲ್ಲಿ ವ್ಯಕ್ತಿ ಬಳಿ ಹ್ಯಾಂಡ್ ಗ್ರೇನೇಡ್ ಪತ್ತೆಯಾಗಿದೆ. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
Sringeri: ಕುಡುಕನೋರ್ವ ಗುರುವಾರ ರಾತ್ರಿ ಶೃಂಗೇರಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಗೆ ಕಿರಿಕಿರಿ ಮಾಡಿದ ಘಟನೆ ನಡೆದಿದೆ. ಶೃಂಗೇರಿ ಬಸ್ ನಿಲ್ದಾಣದಲ್ಲಿ ಗುಂಪು ಘರ್ಷಣೆಯಾಗಿದೆ ಎಂದು ಏಮಾರಿಸಿದ್ದ ಕುಡುಕನನ್ನು ಹಿಡಿಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
Karnataka Assembly Session: ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.
Mangaluru : ಮಂಗಳೂರಿನಲ್ಲಿ ಸುಮಾರು 200 ಕೆಜಿಗೆ ಅಧಿಕವಾದ ಅಕ್ರಮ ಗೋಮಾಂಸ ಸಾಗಟವನ್ನು ಬಜರಂಗದಳ ತನ್ನ ಚುರುಕಿನ ಬೇಟೆಯಿಂದ ಪತ್ತೆ ಮಾಡಿದೆ. ಹೌದು, ಪಾಂಡೇಶ್ವರ ಬಳಿ ಆಟೋದಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಸಾಗಾಟ ಮಾಡುತ್ತಿದ್ದ ಘಟನೆ…
Session: ಹನಿಟ್ರಾಪ್(Honey trape) ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ(Vidhana sabhe) ಕಲಾಪದಲ್ಲಿ ಶುಕ್ರವಾರ ಗದ್ದಲಕ್ಕೆ ಕಾರಣವಾಯಿತು.
Suicide: ಪ್ರಭು ಚರುಂಬುರಿ ಮಾಲಕ ಸುಧಾಕರ್ ಪ್ರಭು (50.ವ) ಮಾ.20ರಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (suicide ) ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಾಗಿದೆ.
Drink and Drive: ಕುಶಾಲನಗರ ಸಂಚಾರ ಪೊಲೀಸ್ ಠಾಣಾ(Police station) ವ್ಯಾಪ್ತಿಯಲ್ಲಿ ಮಾ.18ರಂದು ಕೊಪ್ಪ ಗೇಟ್ ಬಳಿ ಮಧ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸಲಾಗುತ್ತಿತ್ತು.
Selling marijuana: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ.
Digital Arrest: ಮುಂಬೈನಲ್ಲಿ 86 ವರ್ಷದ ಮಹಿಳೆಯನ್ನು 2 ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ₹20.25 ಕೋಟಿ ದೋಚಲಾಗಿದೆ. ಈ ಸಮಯದಲ್ಲಿ ವೃದ್ಧೆಯನ್ನು ಬೆದರಿಸಲಾಗಿದ್ದು, ಮಕ್ಕಳನ್ನೂ ಬಂಧನ ಮಾಡುವುದಾಗಿ ವಂಚಕರು ಹೇಳಿದ್ದರು.