ಮಂಗಳವಾರ, 27 ಅಕ್ಟೋಬರ್ 2026
Trending

ಮಾರ್ಚ್ 2025

Interesting

Foreign Jail: ಯಾವ ದೇಶದ ಜೈಲುಗಳಲ್ಲಿ ಅತಿ ಹೆಚ್ಚು ಭಾರತೀಯರನ್ನು ಬಂಧಿಸಿಡಲಾಗಿದೆ?

Foreign Jail: ಸೌದಿ ಅರೇಬಿಯಾದಲ್ಲಿ(Saudi Arabia) ಅತಿ ಹೆಚ್ಚು ಭಾರತೀಯರನ್ನು(Indian) (2,633) ಬಂಧಿಸಿ ಜೈಲಿನಲ್ಲಿ (Jail)ಇಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ.

News

Karnataka Bandh: ಶನಿವಾರ ಬಸ್‌ ಬಂದ್‌ ಇಲ್ಲ; ಕೆನರಾ, ದ.ಕನ್ನಡ ಬಸ್‌ ಮಾಲಕರ ಸಂಘದಿಂದ ಮಹತ್ವದ ಮಾಹಿತಿ!

Mangaluru; ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡನೆ ಮಾಡಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಶನಿವಾರ (ಮಾ.22) ರಂದು ರಾಜ್ಯ ಬಂದ್‌ಗೆ ಕರೆ ನೀಡಿದೆ.

Crime

Karkala: ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ ಪ್ರಕರಣ; ಆರೋಪಿ ಪತ್ನಿ ಪ್ರತಿಮಾ ಜಾಮೀನು ಅರ್ಜಿ ತಿರಸ್ಕಾರ

Karkala: ಅಜೆಕಾರು ಗ್ರಾಮದ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಕುರಿತಂತೆ ಆರೋಪಿ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠದ ನ್ಯಾಯಾಲಯದ ನ್ಯಾಯಾಧೀಶ ಸಮೀವುಲ್ಲಾ ಅವರು ಜಾಮೀನು ಮಂಜೂರು ಮಾಡಲು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

News

Mangaluru: ಮಂಗಳೂರು: ನಿಯಂತ್ರಣ ತಪ್ಪಿ ರಿವರ್ಸ್ ಗೇರ್ ಹಾಕಿದ ಚಾಲಕ: ಸರಣಿ ಅಪಘಾತ

Mangaluru: ಪಿವಿಎಸ್ ವೃತ್ತದ ಬಳಿ ಕಾರು ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಚಲಿಸಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ ಘಟನೆ ಮಾ. 20 ರಂದು ಸಂಜೆ ನಡೆದಿದೆ. ಸಿಟಿ ಸೆಂಟರ್ ಮಾಲ್ ನಿಂದ ಪಿವಿಎಸ್…

News

Hasin Jahan: ಮಗಳ ಹೋಳಿ ಆಚರಣೆ ಟೀಕೆ ಮಾಡಿದ ಮೌಲಾನಗೆ ಖಡಕ್‌ ಉತ್ತರ ನೀಡಿದ ಶಮಿ ಮಾಜಿ ಪತ್ನಿ!

Mohammed ex wife Hasin Jahan: ಟೀಮ್‌ ಇಂಡಿಯಾದ ವೇಗಿ ಮೊಹಮ್ಮದ್‌ ಶಮಿ ಅವರ ಮಾಜಿ ಪತ್ನಿ ಹಸಿನ್‌ ಜಹಾನ್‌ ಅವರು ತಮ್ಮ ಮಗಳು ಐರಾ ಜೊತೆ ಹೋಳಿ ಆಡಿದ್ದ ಚಿತ್ರ, ವಿಡಿಯೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು, ಇದಕ್ಕೆ ಧರ್ಮಗುರುಗಳು ಟೀಕೆ ಮಾಡಿದ್ದರು.

News

Doddaballapura: SSLC ಪರೀಕ್ಷಾ ಕೇಂದ್ರದ ಸಿಸಿಟಿವಿ ಕ್ಯಾಮೆರಾ ನಾಶ!

Doddaballapura: ತಾಲ್ಲೂಕಿನ ತೂಬಗೆರೆ ಸರಕಾರಿ ಪದವಿಪೂರ್ವ ಕಾಲೇಜಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಕೊಠಡಿಗಳು ಹಾಗೂ ಹೊರಭಾಗದಲ್ಲಿ ಅಳವಡಿಸಲಾಗಿದ್ದ ಸಿ.ಸಿ.ಕ್ಯಾಮೆರಾಗಳನ್ನು ಗುರುವಾರ ರಾತ್ರಿ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

latest

Karnataka Bandh: ಮಾ. 22 ಕರ್ನಾಟಕ ಬಂದ್, ಶಾಲಾ-ಕಾಲೇಜುಗಳ ರಜೆ ಕುರಿತು ಮಧು ಬಂಗಾರಪ್ಪ ಮಹತ್ವದ ಹೇಳಿಕೆ!!

  Karnataka Band: ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಹಾಗೂ ಕರ್ನಾಟಕ ಬಸ್ ಗಳು ಮತ್ತು ಸಿಬ್ಬಂದಿಗಳ ಮೇಲೆ ನಡೆಯುತ್ತಿರುವಂತಹ ನಿರಂತರ ದಬ್ಬಾಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು, ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಮಾರ್ಚ್ 22ರಂದು ಕನ್ನಡ ಪರ ಹೋರಾಟಗಾರ…

News

Karnataka Minister MLAs Salary: ಕರ್ನಾಟಕ ಸಿಎಂ, ಸಚಿವರು, ಶಾಸಕರ ವೇತನ ಶೇ.100 ರಷ್ಟು ಹೆಚ್ಚಾಗಲಿದೆ!

Karnataka Minister MLAs Salary: ಕರ್ನಾಟಕ ಸರಕಾರವು ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರ ವೇತನವನ್ನು ಶೇ.100 ರಷ್ಟು ಹೆಚ್ಚಿಸಲು ಮುಂದಾಗಿದೆ. ಈ ಪ್ರಸ್ತಾವಕ್ಕೆ ರಾಜ್ಯಪಾಲರಿಂದ ಅನುಮತಿ ದೊರಕಿದೆ.

News

KJ George: ವಿದ್ಯುತ್‌ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ- ಕೆಜೆ ಜಾರ್ಜ್‌

KJ George: ವಿದ್ಯುತ್‌ ದರ ಏರಿಕೆ ನಿರ್ಧಾರ ರಾಜ್ಯ ಸರಕಾರದ್ದಲ್ಲ. ಇದು ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್ಸಿ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್‌ ಅವರು ಸ್ಪಷ್ಟನೆ ನೀಡಿದ್ದಾರೆ.

Crime

Malpe: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣ; ಇಬ್ಬರು ಪೊಲೀಸರ ಅಮಾನತು

Malpe: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಅವರನ್ನು ಮಲ್ಪೆ ಪೊಲೀಸರು ಬಂಧನ ಮಾಡಿದ್ದಾರೆ.