ಈಕೆ ಭಾರತದ ಮೊದಲ ರೈಲ್ವೆ ನಿಲ್ದಾಣದ ಮಹಿಳಾ ಕೂಲಿ: ಈಕೆ ಯಾವ ಗಂಡಸರಿಗಿಂತಲೂ ಕಮ್ಮಿಯಿಲ್ಲ
Female porter: ಮಂಜು ದೇವಿ(Manju Devi) 2013 ರಿಂದ ಜೈಪುರ ರೈಲ್ವೆ ನಿಲ್ದಾಣದಲ್ಲಿ(Railway stations) ಕೂಲಿ(Porter) ಆಗಿ ಕೆಲಸ ಮಾಡುತ್ತಿದ್ದಾರೆ.
Female porter: ಮಂಜು ದೇವಿ(Manju Devi) 2013 ರಿಂದ ಜೈಪುರ ರೈಲ್ವೆ ನಿಲ್ದಾಣದಲ್ಲಿ(Railway stations) ಕೂಲಿ(Porter) ಆಗಿ ಕೆಲಸ ಮಾಡುತ್ತಿದ್ದಾರೆ.
IT jobs: ಇನ್ಫೋಸಿಸ್(Infosys) ಇತ್ತೀಚೆಗೆ ಸುಮಾರು 400 ತರಬೇತಿದಾರರನ್ನು ಕೆಲಸದಿಂದ ತೆಗೆದುಹಾಕಿದೆ, ಇದು ಭಾರತದಲ್ಲಿ ಮಧ್ಯಮ ವರ್ಗದ ಉದ್ಯೋಗಗಳನ್ನು(Middle class workforce) ಈಗ AI ಬದಲಾಯಿಸುತ್ತಿದೆ ಎಂದು ಸಾಬೀತುಪಡಿಸುತ್ತಿದೆ.
Kollam: ತಮ್ಮ ಎರಡು ವರ್ಷದ ಮಗುವನ್ನು ಕೊಲೆ ಮಾಡಿಮ ನಂತರ ಪತಿ, ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.
Ramanagara: ಬಿಡದಿಯ ಬಳಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಪರ ಬರಹ ಬರೆದಿದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.
Malpe: ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿರುವ ಪ್ರಕರಣಕ್ಕೆ ಕುರಿತಂತೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Bangalore: ಹೆಂಡತಿ ಬೇಕು, ಆದರೆ ಸಂಸಾರ ಬೇಡ, ನನ್ನನ್ನು ಮುಟ್ಟಿದರೆ ಬ್ಯೂಟಿ ಹಾಳಾಗುತ್ತೆ ಎಂದು ಆರೋಪ ಮಾಡಿದ ಪತಿ ವಿರುದ್ಧ ಇದೀಗ ಹೈಫೈ ಹೆಂಡತಿ ಕೂಡಾ ಎಂಟ್ರಿ ನೀಡಿದ್ದು, ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ.
Haveri: ಅನ್ಯಕೋಮಿನ ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನಿಂದಲೇ ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Siruguppa BJP Youth Leader: ಬಿಜೆಪಿ ಯುವ ಮುಖಂಡನ ಮೇಲೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇರೆಗೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
Mangalore: ರಸ್ತೆ ವಿಸ್ತರಣೆಯ ಹೆಸರಿನಲ್ಲಿ ಯಾವುದೇ ಸೂಕ್ತ ಆದೇಶವಿಲ್ಲದೆ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸಗೊಳಿಸಿದ ಘಟನೆ ಮಂಗಳೂರಿನ (Mangalore) ಪಚ್ಚನಾಡಿ ವೈದ್ಯನಾಥ ನಗರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಗಣೇಶ್ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಒಟ್ಟು 17 ಮಂದಿ ಗೂಂಡಾ…
Mangaluru: ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ರಸ್ತೆ ವಿಸ್ತರಣೆ ಹೆಸರಿನಲ್ಲಿ ಸೂಕ್ತ ಆದೇಶವಿಲ್ಲದೇ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.