ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

News

Madikeri: ನೆಹರು ನಗರ ಬೆಟ್ಟದಲ್ಲಿ ಆಕಸ್ಮಿಕ ಬೆಂಕಿ ಅವಘಡ, ತಪ್ಪಿದ ಬಾರಿ ಅನಾಹುತ

Madikeri: ಕಳೆದ ಒಂದು ವಾರದಿಂದ ಮಡಿಕೇರಿಯ ಮಲೆತಿರುಕೆ ಬೆಟ್ಟ ಹಾಗೂ ಎರಡು ದಿನಗಳ ಹಿಂದೆ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ(Fire Accident) ಸಂಭವಿಸಿದ ಘಟನೆ ಮರೆಯಾಗುವಷ್ಟರಲ್ಲಿ ನೆಹರು ನಗರದಲ್ಲಿ ಮಧ್ಯಾಹ್ನ 12 ಗಂಟೆಗೆ ಆಕಸ್ಮಿಕ ಬೆಂಕಿ…

News

Madikeri: ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ

Madikeri: ಆಟವಾಡಲೆಂದು ಕೆರೆಗೆ(Lake) ಹಾರಿದ ಬಾಲಕಿಯೊಬ್ಬಳು(Girl) ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ದಾರುಣ ಘಟನೆ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ.

News

Puttur: ವೀರಮಂಗಲ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕ

Puttur: ಪುತ್ತೂರು (Puttur) ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಸದಸ್ಯರನ್ನು ನೇಮಕಗೊಳಿಸಲಾಗಿದೆ. ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ನಿಕಟಪೂರ್ವ ಅಧ್ಯಕ್ಷ ಶಿವರಾಮ ಭಟ್ ಬಾವಾ ಪುನರಾಯ್ಕೆಯಾಗಿದ್ದಾರೆ. ಇನ್ನು…

News

Sullia: ಬ್ಯಾಂಕಾಕ್ ನಲ್ಲಿ ನಿಗೂಢವಾಗಿ ಸಾವನಪ್ಪಿದ ಸುಳ್ಯ ಮೂಲದ ಯುವಕ

Sullia: ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ (Sullia) ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ. ಈಜಿಪ್ಟ್‌ ನಲ್ಲಿ ಶಿಪ್‍ನಲ್ಲಿ…

News

Vehicle: ಏಪ್ರಿಲ್ 2025ರಿಂದ ವಾಣಿಜ್ಯ ವಾಹನಗಳ ಬೆಲೆ ಏರಿಸಿದ ಟಾಟಾ ಮೋಟಾರ್ಸ್

Vehicle: ಭಾರತದ ಅತಿದೊಡ್ಡ ವಾಣಿಜ್ಯ ವಾಹನ (Vehicle) ತಯಾರಕರಾದ ಟಾಟಾ ಮೋಟಾರ್ಸ್ ಏಪ್ರಿಲ್ 1, 2025 ರಿಂದ ಜಾರಿಗೆ ಬರುವಂತೆ ತನ್ನ ವಾಣಿಜ್ಯ ವಾಹನಗಳ ಬೆಲೆಯನ್ನು ಶೇಕಡ 2ರಷ್ಟು ಏರಿಕೆ ಮಾಡಿರುವುದಾಗಿ ಪ್ರಕಟಿಸಿದೆ.

News

Puttur: ಪುತ್ತೂರು: ಹತ್ತೂರ ಒಡೆಯ ಮಹಾಲಿಂಗೇಶ್ವರನ ಜಾತ್ರೆಗೆ ಪೂರ್ವಭಾವಿ ಸಿದ್ಧತೆಗಳು ಪ್ರಾರಂಭ!

Puttur: ಪುತ್ತೂರಿನ (Puttur) ಬಹುದೊಡ್ಡ ಹಬ್ಬ ಎಂದೇ ಖ್ಯಾತಿ ಪಡೆದಿರುವ `ಪುತ್ತೂರ ಜಾತ್ರೆ’ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರಾಮಹೋತ್ಸವ ಎ.1೦ರಿಂದ 2೦ ತನಕ ನಡೆಯಲಿದ್ದು, ಈ ಸಂಬಂಧ ಬ್ರಹ್ಮರಥ ಸಿದ್ಧಗೊಳಿಸಲು ಸೋಮವಾರ ರಥವನ್ನು ಪೂಜಾವಿಧಿವಿಧಾನಗಳೊಂದಿಗೆ ರಥಬೀದಿಗೆ ತರಲಾಯಿತು. ಈ…

News

Mangaluru: ಮಂಗಳೂರು: ಮರದ ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

Mangaluru: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ (mangaluru) ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ…

News

Crime: ಮಂಗಳೂರು: ಫೇಸ್‌ಬುಕ್‌ ಗೆಳೆಯನ ವಿದೇಶದ ಗಿಫ್ಟ್‌ ಆಸೆಗೆ 7.10 ಲಕ್ಷ ರೂ. ಕಳೆದುಕೊಂಡ ಮಹಿಳೆ!

Crime: ಫೇಸ್‌ಬುಕ್‌ ಖಾತೆಯೊಂದರಿಂದ ಬಂದ ಮೆಸೇಜ್‌ ನಂಬಿ ಮಹಿಳೆಯೊಬ್ಬರು 7.10 ಲಕ್ಷ ರೂ. ಕಳೆದುಕೊಂಡು ಮೋಸ ಹೋಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ದೂರುದಾರೆಗೆ ಡಾ| ತುಷಾರ್‌ ಪಾಟೀಲ್‌ ಎನ್ನುವ ಹೆಸರಿನ ಫೇಸ್‌ಬುಕ್‌ ಖಾತೆಯಿಂದ ಹಾಯ್‌…