ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

News

Suicide: ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗವನ್ನೇ ಕುಯ್ದುಕೊಂಡು ಯುವಕ ಸಾವು!

Suicide: ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗವನ್ನು ತಾನೇ ಕೊಯ್ದು ಕೊಂಡು ಸಾವನ್ನಪ್ಪಿದ ವಿಚಿತ್ರ ಘಟನೆ ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರಿನ ಕಚ್ಚೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾರ್ಕೂರಿನ ಕಚ್ಚೂರು ಗ್ರಾಮದ ಸಂತೋಷ್ (42) ಎಂದು ಗುರುತಿಸಲಾಗಿದೆ. ವಿಪರೀತ ಮದ್ಯಪಾನ ಮಾಡುವ…

News

Mangaluru: ಮರದ ಕೊಂಬೆ ಮುರಿದು ಬಿದ್ದು ಮೂವರಿಗೆ ಗಾಯ!

Mangaluru: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಿನ ನಗರದ ಹಂಪನಕಟ್ಟೆ ಜಂಕ್ಷನ್‌ ಬಳಿಯ ಶೆಟ್ಟಿ ಆಟೋ ಪಾರ್ಕ್‌ ಬಳಿ ಮಾ.17 ರ ಸಂಜೆ ನಡೆದಿದೆ.

Crime

Mangaluru: ಭೂಗತ ಪಾತಕಿ ಕಲಿ ಯೋಗೀಶನ ಸಹಚರ ನಂತೂರಿನಲ್ಲಿ ಬಂಧನ!

Mangaluru: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧನ ಮಾಡಿದ್ದು, ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ.

News

Mangaluru: ದ್ವಿಚಕ್ರ ವಾಹನ-ಬೈಕ್‌ ನಡುವೆ ಭೀಕರ ಅಪಘಾತ; ಓರ್ವ ಸಾವು

Mangaluru: ಓವರ್‌ಟೇಕ್‌ ಮಾಡುವ ವೇಗದಲ್ಲಿ ದ್ವಿಚಕ್ರ ವಾಹನ ಮತ್ತು ಬೈಕ್‌ ನಡುವೆ ಭೀಕರ ಅಪಘಾತ ನಡೆದಿದ್ದು, ಸವಾರನೋರ್ವ ಗಂಭೀರ ಗಾಯಗೊಂಡು ಸಾವಿಗೀಡಾದ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಇಂದು (ಮಾ.17) ಸೋಮವಾರ ನಡೆದಿದೆ.

News

Crime: ಕೊಡಗು: ಸ್ಮಶಾನದಲ್ಲಿ ಗಾಂಜಾ ಗಿಡ ಬೆಳೆಸಿದ ಆರೋಪಿ ವಶ!

Crime: ಸ್ಮಶಾನ ಜಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿಯೋರ್ವನನ್ನು ಪೊಲೀಸರು ಗಾಂಜಾ ಸಮೇತ ಬಂಧಿಸಿದ್ದಾರೆ. ಹೇರೂರು ಗ್ರಾಮದ ಪ್ರಶಾಂತ್ (29) ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ ಆಗಿದ್ದು ಈತನಿಂದ 1 ಕೆ. ಜಿ. 730 ಗ್ರಾಂ ತೂಕದ 19 ಹಸಿ…

News

Bantwala: ಅಪಘಾತದಲ್ಲಿ ಗಾಯಗೊಂಡ ಯುವ ನ್ಯಾಯವಾದಿ ಸಾವು!

Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್‌ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.

News

Insult to Daivaradhane: ದೈವದ ವೇಷ ಹಾಕಿ ವೇದಿಕೆ ಮೇಲೆ ನರ್ತನ!

Insult to Daivaradhane: ಕಾಂತಾರ ಸಿನಿಮಾ ಬಂದ ದೈವಾರಾಧನೆ ಜಗತ್ತಿನಾದ್ಯಂತ ಪಸರಿಸಿತು. ಇದನ್ನು ದೈವಭಕ್ತಿಯೆಂದು ನೋಡದೇ ಹಲವು ಮಂದಿ ಇದನ್ನು ವೇದಿಕೆಯಲ್ಲಿ ಪ್ರದರ್ಶನದ ರೀತಿಯಲ್ಲಿ ಬಳಕೆ ಮಾಡುವ ವೀಡಿಯೋ ಕಂಡು ಬಂದಿತ್ತು.

Crime

Uttar Pradesh: ಕುಡಿದ ಮತ್ತಲ್ಲಿ ಶಾಲೆಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದ ಕುಡುಕ!

Uttar Pradesh: ಕುಡಕನೋರ್ವ ಶಾಲೆಗೆ ನುಗ್ಗಿ ತರಗತಿಯಿಂದ ಮಕ್ಕಳನ್ನು ಓಡಿಸಿರುವ ಘಟನೆ ನಡೆದಿದೆ. ಜೊತೆಗೆ ಶಿಕ್ಷಕರೊಂದಿಗೆ ಅನುಚಿತ ವರ್ತನೆ ಮಾಡಿದ್ದಾನೆ.

Crime

Belagavi: ಪ್ರೀತಿ ಮಾಡು ಎಂದು ಬೆನ್ನು ಬಿದ್ದ ಯುವಕ, SSLC ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!

Belagavi: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹದಿನೇಳು ವರ್ಷದ ಬಾಲಕಿ ಇನ್ನೇನು ಪರೀಕ್ಷೆ ಬರೆಯಬೇಕು ಎನ್ನುವಷ್ಟರಲ್ಲಿಯೇ ಬಾರದ ಲೋಕಕ್ಕೆ ಹೋಗಿದ್ದಾಳೆ.