ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

News

Death: ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ!

Death: ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ನಪ್ಪಿರುವ (Death) ಘಟನೆ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ…

News

Hubballi: ಹಿರಿಯ ವಿದ್ಯಾರ್ಥಿಗಳ ಬದಲಿಗೆ ಕಿರಿಯ ವಿದ್ಯಾರ್ಥಿಗಳು ಕ್ಲಾಸಿಗೆ ಹಾಜರ್‌!

Hubballi: ಹಿರಿಯ ವಿದ್ಯಾರ್ಥಿಗಳ ಬದಲಿಗೆ ಕಿರಿಯ ವಿದ್ಯಾರ್ಥಿಗಳು ಕ್ಲಾಸಿಗೆ ಹಾಜರಾಗಿದ್ದು, ಐವರು ಎಂಬಿಬಿಎಸ್‌ ವಿದ್ಯಾರ್ಥಿಗಳನ್ನು ಸಸ್ಪೆಂಡ್‌ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್‌ ವೈದ್ಯಕೀಯ ಕಾಲೇಜು ಮಹಾವಿದ್ಯಾಲಯದಲ್ಲಿ ನಡೆದಿದೆ.

News

West Bengal: ಜೀವಂತ ಮಗಳ ಶ್ರಾದ್ಧ ಮಾಡಿದ ಪೋಷಕರು!

West Bengal: ತಮ್ಮ ಜೀವಂತ ಮಗಳ ಶ್ರಾದ್ಧ ನೆರವೇರಿಸಿ ಪಿಂಡ ಇಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಚೋಪ್ರಾ ಪೊಲೀಸ್‌ ಠಾಣೆ ವ್ಯಾಪ್ತಿಯ ಸೋನಾಪುರ ಗ್ರಾಮ ಪಂಚಾಯತ್‌ನ ಜುವಾಖುರಿ ಅಗ್ನಿಬರಿ ಪ್ರದೇಶದಲ್ಲಿ ನಡೆದಿದೆ.

Entertainment

ORRY: ಧಾರ್ಮಿಕ ಸ್ಥಳದ ಬಳಿ ಮದ್ಯಸೇವನೆ; ಓರಿ ಸೇರಿ 7 ಮಂದಿ ಮೇಲೆ ಬಿತ್ತು FIR

Orry: ಧಾರ್ಮಿಕ ಸ್ಥಳದ ಬಳಿಯಿರುವ ಹೋಟೆಲ್‌ವೊಂದರಲ್ಲಿ ಮದ್ಯ ಸೇವಿ ಪಾರ್ಟಿ ಮಾಡಿದ್ದಕ್ಕೆ ಓರ್ಹಾನ್‌ ಅವತ್ರಮಣಿ (ORRY) ಸೇರಿ ಏಳು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

News

Agriculture Course: ಕೃಷಿ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Agriculture Course: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮ ಮತ್ತು ಐದು ಸರ್ಟಿಫಿಕೇಟ್ ಕೋಸ್ ಡಿಪ್ಲೊಮಾ ಕೋರ್ಸ್‌ಗೆ 10 ಸಾವಿರ ರೂಪಾಯಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಎರಡು ಡಿಪ್ಲೋಮಾ ಮತ್ತು ಐದು ಸರ್ಟಿಫಿಕೇಸ್‌ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

News

Fire accident: ಕೊಡಗು : ಅರಣ್ಯ ಸಿಬ್ಬಂದಿಗಳಿದ್ದ ವಾಹನ ಅವಘಡ : ಹಲವರಿಗೆ ಗಾಯ

Fire accident: ಬೆಂಕಿಯನ್ನು ನಂದಿಸಿ ಹಿಂತಿರುಗುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ಇಂದು ಸೋಮವಾರಪೇಟೆ ಸಮೀಪದ ಯಡವನಾಡುವಿನಲ್ಲಿ ನಡೆದಿದೆ.ವಾಹನದಲ್ಲಿ 15 ಮಂದಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿದ್ದರು ಎಂದು ಹೇಳಲಾಗಿದೆ. ಇವರ ಪೈಕಿ ಹಲವರಿಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ…

News

Serial Accident: ಸಾಗರ ಬಳಿ ಸರಣಿ ಅಪಘಾತ; ಇಬ್ಬರ ಸಾವು, ನಾಲ್ವರಿಗೆ ಗಾಯ

Shivamogga: ಕಾರು, ಆಟೋ ಹಾಗೂ ಬೈಕ್‌ಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಸಾಗರದ ಕಾಸ್ಪಡಿ ಹಾಗೂ ಹೊಸಗುಂದ ನಡುವೆ ನಿನ್ನೆ ತಡ ರಾತ್ರಿ ಸರಣಿ ಅಪಘಾತ ನಡೆದಿದೆ.

News

Europe: ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡ; 59 ಜನ ದಾರುಣ ಸಾವು!

Europe: ಯುರೋಪಿನ ಉತ್ತರ ಮ್ಯಾಸಿಡೋನಿಯಾದ ನೈಟ್ ಕ್ಲಬ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿ 59 ಜನರು ಮೃತಪಟ್ಟಿದ್ದು, 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

News

Viral Video : ರೈಲ್ವೆ ನಿಲ್ದಾಣದಲ್ಲಿ ಮಹಿಳೆಯರೆದುರು ಹಸ್ತ ಮೈಥುನ – ವಿಡಿಯೋ ವೈರಲ್

Viral Video : ರೈಲ್ವೆ ನಿಲ್ದಾಣ ಒಂದರಲ್ಲಿ ಕಿಡಿಗೇಡಿ ಒಬ್ಬ ಮಹಿಳೆಯರ ಎದುರು ಹಸ್ತಮೈಥುನ ಮಾಡಿಕೊಂಡಂತಹ ವಿಚಿತ್ರ ಘಟನೆ ನಡೆದಿದೆ. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ   ಪಶ್ಚಿಮ ಬಂಗಾಳದ ಬೇಗಂಪುರ್ ರೈಲ್ವೆ ನಿಲ್ದಾಣದಲ್ಲಿ…

News

Mangalore Accident: ಹರೇಕಳದಲ್ಲಿ ಹಂದಿ ಸ್ಕೂಟರಿಗೆ ಡಿಕ್ಕಿ ಹೊಡೆದು ವೃದ್ಧ ಮಹಿಳೆ ಸಾವು!

Mangalore Accident: ತಾಯಿ ಮತ್ತು ಮಗ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ದಿಢೀರ್ ಅಡ್ಡ ಬಂದ ಪರಿಣಾಮ ತಾಯಿ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ. ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ…