ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

latest

Vande Bharat: ಸಧ್ಯದಲ್ಲೇ ಮಂಗಳೂರು- ಮುಂಬೈ ನಡುವೆ ವಂದೇ ಭಾರತ್ ರೈಲು

  Vande Bharat: ಮಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂಬ ಬೇಡಿಕೆ ಬಹಳ ಹಿಂದಿನಿದು. ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು…

News

Heart Attack: ಚಾಲನೆ ವೇಳೆಯೇ ಹೃದಯಾಘಾತ, ಹಲವು ವಾಹನಗಳಿಗೆ ಡಿಕ್ಕಿ

Heart Attack: ಪ್ರಯಾಣಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ನಿಯಂತ್ರಣ ತಪ್ಪಿದ ಕಾರು ಹತ್ತಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.

News

Sullia: ಅರಂತೋಡು: ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಸವಾರರಿಗೆ ಗಾಯ

Sullia: ಸುಳ್ಯ (Sullia) ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದು ಮೂರು ಸವಾರರಿಗೆ…

News

Tarin: ಎಡಮಂಗಲ: ರೈಲು ಡಿಕ್ಕಿ ಹೊಡೆದು ಸ್ಥಳೀಯ ನಿವಾಸಿ ಮೃತ್ಯು!

Train: ಎಡಮಂಗಲ ಮರ್ದೂರಡ್ಕ ಎಂಬಲ್ಲಿ ಸ್ಥಳೀಯರಾದ ವಿಶ್ವನಾಥ ಎಂಬವರು ರೈಲು( train ) ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ನೋಡುತ್ತಿದ್ದು, ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ…

Crime

Fraud News: 300 ಕೋಟಿ ಅಮೆರಿಕನ್‌ ಡಾಲರ್‌, ಚಿನ್ನದ ವ್ಯವಹಾರದ ಮಾತು; ಗೃಹಿಣಿಗೆ 1 ಕೋಟಿ ವಂಚನೆ!

Fraud News: ಮನೆಗೆ ಶಾಂತಿ ಪೂಜೆ ಮಾಡಲೆಂದು ಬಂದ ವ್ಯಕ್ತಿಯೊಬ್ಬ ತಾನು ಚಿನ್ನದ ವ್ಯವಹಾರ ಮಾಡುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಒಂದು ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

News

Punith rajkumar: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 50ನೇ ಹುಟ್ಟುಹಬ್ಬ!

Punith rajkumar:  ಪವ‌ರ್ ಸ್ಟಾರ್ ಪುನೀತ್ ರಾಜಕುಮಾ‌ರ್ 50ನೇ ವರ್ಷದ ಜನ್ಮದಿನವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ನಟನ ಅಭಿಮಾನಿಗಳು, ಕುಟುಂಬಸ್ಥರು ಸೆಲೆಬ್ರಿಟಿಗಳು ಸಮಾಧಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಇನ್ನು ಪುನೀತ್ ರಾಜಕುಮಾ‌ರ್ ಹುಟ್ಟು ಹಬ್ಬದ ದಿನವನ್ನು ಸ್ಪೂರ್ತಿ ದಿನ ಎಂದು…

News

Marriage: ಕುಡಿಯುವ ನೀರಿಗಾಗಿ ಜಗಳ; ಮುರಿದು ಬಿದ್ದ ಮದುವೆ!

Chitradurga: ಕುಡಿಯುವ ನೀರಿಗಾಗಿ ಜಗಳ ನಡೆದಿದ್ದು, ಇದರಿಂದ ಮದುವೆಯೇ ಮುರಿದುಬಿದ್ದ ಘಟನೆ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ.

News

Snake Bite: ತನಗೆ ಕಚ್ಚಿದ ನಾಗರ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ವ್ಯಕ್ತಿ!

Bhuvaneshwar: ತನಗೆ ಕಚ್ಚಿದ ನಾಗರ ಹಾವನ್ನು ಕೊಂದು ನಂತರ ಅದನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಹಾಕಿ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದ ಘಟನೆ ಒಡಿಶಾದ ಮಯೂರ್‌ಭಂಜ್‌ ಜಿಲ್ಲೆಯ ಉಡಾಲಾ ಎಂಬಲ್ಲಿ ನಡೆದಿದೆ.

News

Narendra modi: ಆರ್‌ಎಸ್‌ಎಸ್‌ನಿಂದ ನನ್ನ ಜೀವನದ ಉದ್ದೇಶ ಕಂಡುಕೊಂಡಿದ್ದೇನೆ: ನರೇಂದ್ರ ಮೋದಿ

Narendra modi: ಪ್ರಧಾನಿ ನರೇಂದ್ರ ಮೋದಿ (Narendra modi) ಲೆಕ್ಸ್ ಫ್ರಿಡ್‌ಮನ್‌ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿ ಆರ್‌ಎಸ್‌ಎಸ್‌ಗಿಂತ ದೊಡ್ಡ ಸ್ವಯಂಸೇವ ಸಂಘ ಜಗತ್ತಿನಲ್ಲಿ ಇಲ್ಲ. ಆರ್‌ಎಸ್‌ಎಸ್ ಸಂಸ್ಥೆಯಿಂದ ನಾನು ಜೀವನದ ಸಾರ ಮತ್ತು ಮೌಲ್ಯಗಳನ್ನು ಕಲಿತಿದ್ದೇನೆ. ನಾನು ನನ್ನ ಜೀವನದ…

News

Accident: ಗಂಗೊಳ್ಳಿ : ಕಂಪೌಂಡ್ ಗೆ ಬೈಕ್ ಡಿಕ್ಕಿ: ಸವಾರ ಸ್ಪಾಟ್ ಡೆತ್!

Accident: ಕುಂದಾಪುರ ಸಮೀಪದ ಗಂಗೊಳ್ಳಿ ಪೊಲೇಸ್‌ ಠಾಣಾ ವ್ಯಾಪ್ತಿಯ ಮೊವಾಡಿ ಬಳಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್ ಗೆ ಡಿಕ್ಕಿ (accident ) ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು…