ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

News

Bantwala: ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ವತಿಯಿಂದ ಉಚಿತ ಸಾಮೂಹಿಕ ವಿವಾಹ!

Bantwala: ಬಂಟ್ವಾಳ (Bantwala) ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 41 ನೇ ಸಂಭ್ರಮಾಚರಣೆಯ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 17 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 7 ಜೋಡಿ ವಧು-ವರರು…

News

Kambala: 21ನೇ ವರ್ಷದ ಮಿಯ್ಯಾರು ಲವಕುಶ ಜೋಡುಕರೆ ಕಂಬಳದ ಫಲಿತಾಂಶ

Kambala: 21ನೇ ವರ್ಷದ ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಯಶಸ್ವಿಗೊಂಡಿದ್ದು ಕಂಬಳದಲ್ಲಿ 223 ಜೊತೆ ಕೋಣಗಳು ಭಾಗವಹಿಸಿದ್ದವು. ಕನಹಲಗೆ ವಿಜೇತರು – ಹಂಕರಜಾಲು ಶ್ರೀನಿವಾಸ ಬಿರ್ಮಣ್ಣ ಶೆಟ್ಟಿ ಹಗ್ಗ ಹಿರಿಯ ಪ್ರಥಮ – ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ…

Crime

Dandeli: ಮೃತಪಟ್ಟ ಆಕಳಿನ ಮೃತದೇಹವನ್ನು ಟ್ರ್ಯಾಕ್ಟರ್‌ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ!

Dandeli: ಕೋಗಿಲಬನದಲ್ಲಿ ಮೃತಪಟ್ಟ ಆಕಳಿನ ಮೃತದೇಹವನ್ನು ಟ್ರ್ಯಾಕ್ಟರ್‌ಗೆ ಕಟ್ಟಿ ಎಳೆದೊಯ್ದಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

News

Chikkamagaluru: ತೋಟಕ್ಕೆ ಬಂದ ಕೋಳಿಗೆ ವಿಷ ನೀಡಿದ ಆರೋಪ- ದೂರು ದಾಖಲು!

Chikkamagaluru: ಕೋಳಿಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ವರ್ಕಾಟೆ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime

Crime News: ಹೋಳಿ ಆಡುತ್ತಾ ವ್ಯಾಪಾರಿ ತಲೆ ಒಡೆದ ನೇಪಾಳಿ ಗ್ಯಾಂಗ್‌!

Crime News: ಲಾಲ್‌ಬಾಗ್‌ನಲ್ಲಿ ಹೋಳಿ ಸಂಭ್ರಮಾಚರಣೆ ಸಮಯದಲ್ಲಿ ಜಗಳ ನಡೆದಿದ್ದು, ನೇಪಾಳ ಮೂಲದ ಯುವಕರು ಸ್ಥಳೀಯ ಸೋಡಾ ವ್ಯಾಪಾರಿ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

News

Bangalore: ವೃದ್ಧ ತಂದೆ, ತಾಯಿಯ ಆಸ್ಪತ್ರೆಯಲ್ಲಿ ಬಿಟ್ಟು ಹೋದರೆ ಆಸ್ತಿ, ಉಯಿಲು ರದ್ದು- ಸರಕಾರದ ಆದೇಶ

Bangalore: ಸಂಧ್ಯಾಕಾಲದಲ್ಲಿ ಹೆತ್ತ ತಂದೆ ತಾಯಿಯನ್ನು ಸಾಕಿ ಸಲಹದೆ ಈ ರೀತಿ ಮಾಡುವುದು ಅಮಾನವೀಯ ನಡೆಯಾಗಿರುವುದರಿಂದ ಪೋಷಕರಿಗೆ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್‌ ಅನ್ನು ರದ್ದು ಪಡಿಸಲು ಕ್ರಮ ವಹಿಸುವಂತೆ ಸರಕಾರ ಅಧಿಕಾರಿಗಳಿಗೆ ಸೂಚಿಸಿದೆ.

News

UP Ram Temple: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನಿಂದ ಬರೋಬ್ಬರಿ 400 ಕೋಟಿ ರೂ. ತೆರಿಗೆ ಪಾವತಿ!

Ayodhya: ಕಳೆದ 5 ವರ್ಷದಲ್ಲಿ ರಾಮಮಂದಿರ ಟ್ರಸ್ಟ್ 400 ಕೋಟಿ ರು. ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ ಹೇಳಿದ್ದಾರೆ.

Crime

Meerat: ವಿವಿ ಕ್ಯಾಂಪಸ್‌ನೊಳಗೆ ಹೋಳಿ ವೇಳೆ ನಮಾಜ್‌; ಯುಪಿ ವಿದ್ಯಾರ್ಥಿ ಬಂಧನ!

Meerat: ಉತ್ತರ ಪ್ರದೇಶದ ಖಾಸಗಿ ವಿಶ್ವವಿದ್ಯಾನಿಲಯದ ಮುಕ್ತ ಆವರಣದಲ್ಲಿ ನಮಾಜ್ ಮಾಡಿ, ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

News

Patna: ಲಾಲು ಪುತ್ರನ ಧಮ್ಕಿಗೆ ಡ್ಯಾನ್ಸ್‌ ಮಾಡಿದ ಪೇದೆ ಸಸ್ಪೆಂಡ್‌ !

Patna: ಆರ್‌ಜೆಡಿ ನಾಯಕ, ಮಾಜಿ ಸಚಿವ ತೇಜ್‌ ಪ್ರತಾಪ್‌ ಯಾದವ್‌ ಸೂಚನೆ ಮೇರೆಗೆ ಹೋಳಿ ಸಂದರ್ಭದಲ್ಲಿ ನೃತ್ಯ ಮಾಡಿದ್ದ ಪೊಲೀಸ್‌ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

News

Bengaluru : ಮುಸ್ಲಿಮರಿಗೆ ‘ಇಫ್ತಾರ್’ ಕೂಟ ಆಯೋಜಿಸಿದ ರಾಮನ ಭಕ್ತೆ

  Bengaluru : ರಾಮ ಭಕ್ತೆ ಮೀನಾಕ್ಷಿ ಶ್ರೀನಿವಾಸ್ ಎಂಬುವವರು ಬೆಂಗಳೂರಿನಲ್ಲಿ ಮುಸ್ಲಿಮರಿಗಾಗಿ ಇಫ್ತಾರ್ ಆಯೋಜಿಸಿ ಕೋಮು ಸೌಹಾರ್ದತೆಯನ್ನು  ಮೆರೆದಂತಹ ಒಂದು ಅಪರೂಪದ ಘಟನೆ ನಡೆದಿದೆ.   ಬೆಂಗಳೂರಿನ(Bengaluru) ಸೈಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಆಶೀರ್ವಾದ್ ಸಭಾಂಗಣದಲ್ಲಿ ದೇಶದಲ್ಲಿ ಮುಸ್ಲಿಮರ…