Bengaluru : ಏ.1 ರಿಂದ ಮನೆ ಕಸಕ್ಕೂ ಶುಲ್ಕ – ಸರ್ಕಾರ ಆದೇಶ!!
Bengaluru : ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣದರ ಹಾಗೂ ಕರೆಂಟ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ(Bengaluru) ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ.
Bengaluru : ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣದರ ಹಾಗೂ ಕರೆಂಟ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ(Bengaluru) ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ.
Crime: ಭಟ್ಕಳದಿಂದ ಮಂಗಳೂರಿಗೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Medicine: ಮಧುಮೇಹಿಗಳು ಬಳಸುವ ಎಂಪಾಗ್ಲಿಫ್ಲೋಜಿನ್ ಅಂಶದ ಮಾತ್ರೆಯ (Medicine) ಬೆಲೆ 90% ರಷ್ಟು ಕಡಿತವಾಗಿದೆ. ಪೇಟೆಂಟ್ ಅವಧಿ ಮುಗಿದ ಕಾರಣ ಹಲವಾರು ದೇಶೀಯ ಔಷಧ ತಯಾರಕರು ಜೆನೆರಿಕ್ ಮಾದರಿ ಬಿಡುಗಡೆ ಮಾಡುವುದಾಗಿ ಘೋಷಿಸಿವೆ.
Mangaluru: ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಸಾವಿರ ಮತ್ತು ಐನೂರು ಮುಖ ಬೆಲೆಯ ನೋಟುಗಳು, ಇದೀಗ ಮಂಗಳೂರಿನ (Mangaluru) ಮೇರಿಹಿಲ್ ಮೈದಾನದಲ್ಲಿ ಪತ್ತೆಯಾಗಿದೆ.
Chennai: ಕ್ಷೇತ್ರ ಮರುವಿಂಗಡಣೆ ವಿಚಾರಕ್ಕಾಗಿ ಕೇಂದ್ರ ಸರಕಾರ ಹಾಗೂ ಡಿಎಂಕೆ ನಡುವಣ ಘರ್ಷಣೆ ಮತ್ತಷ್ಟು ಹೆಚ್ಚಿದೆ. ಸಿಎಂ ಸ್ಟಾಲಿನ್ ಕೇಂದ್ರದ ನಿಲುವನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ಕುರಿತು ತಮಿಳುನಾಡು ಸಚಿವ ದೊರೈ ಮುರುಗನ್ ವಿವಾದಿತ ಹೇಳಿಕೆ ನೀಡಿದ್ದಾರೆ.
Dharmasthala : ನಾಡಿನ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರು ಸದ್ಯ ಸೌಜನ್ಯ ಪ್ರಕರಣದಲ್ಲಿ ತಳಕು ಹಾಕಿಕೊಂಡಿದೆ. ಇದರ ಸತ್ಯಾಸತ್ಯತೆ ಅರಿವು ಆಗಬೇಕಿರುವುದಂತೂ ಸತ್ಯ. ಅಲ್ಲದೆ ಇತ್ತೀಚಿಗೆ ಸಮೀರ್ ಎಂಡಿ ಎಂಬ ಮುಸ್ಲಿಂ ಯುವಕ ಮಾಡಿದ ವಿಡಿಯೋ ರಾಜ್ಯದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು.
SSLC: ಮಾರ್ಚ್ 21ರಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ. ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಈಗಾಗಲೇ ಮಂಡಳಿ ಎಲ್ಲಾ ರೀತಿಯ ತಯಾರಿ ನಡೆಸಿದೆ.
SSLC Student: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಿಸಲಾಗಿದೆ.
Puttur: ಮಸೀದಿಯಿಂದ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ತಂಡವೊಂದು ಹಲ್ಲೆ ಮಾಡಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
Meenakshi : ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಟಿಸುವ ಮೂಲಕ ಮೀನಾಕ್ಷಿ(Meenakshi) ಸ್ಟಾರ್ ನಾಯಕಿಯಾಗಿ ಹೊರಹೊಮ್ಮುತ್ತಿದ್ದಾರೆ.