ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

News

Jaipur: ಮಾಧುರಿ ದೀಕ್ಷಿತ್‌ 2 ನೇ ದರ್ಜೆ ನಟಿ-ಕಾಂಗ್ರೆಸ್‌ ಶಾಸಕ ಹೇಳಿಕೆ!

Jaipur: ಇತ್ತೀಚೆಗೆ ನಡೆದಿದ್ದ ಐಫಾ ಚಲನಚಿತ್ರ ಪ್ರ ಶಸ್ತಿ ಕಾಠ್ಯಕ್ರಮವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಟಿಕಾರಾಮ್ ಜುಲ್ಲೆ 'ಮಾಧುರಿ ದೀಕ್ಷಿ ತ್ 2ನೇ ಗ್ರೇಡ್ ನಟಿ' ಎಂದಿದ್ದಾರೆ. 

News

Chinese Restaurant: ರುಚಿ ಹೆಚ್ಚಿಸಲು ಸೂಪ್‌ಗೆ ಮೂತ್ರ ಮಾಡಿ ಗ್ರಾಹಕರಿಗೆ ಕೊಟ್ಟ ಸಿಬ್ಬಂದಿ! ವಿಡಿಯೋ ವೈರಲ್‌

Chinese Restaurant: ಶಾಂಘೈ ನಗರದ ಔಟ್‌ಲೆಟ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ರೆಸ್ಟೋರೆಂಟ್‌ವೊಂದರಲ್ಲಿ ಇಬ್ಬರು ಹುಡುಗರು ಸೂಪಲ್ಲಿ ಮೂತ್ರ ವಿಸರ್ಜಿಸಿದ ವೀಡಿಯೋವೊಂದು ವೈರಲ್‌ ಆಗಿದ್ದು. ನಮ್ಮ ಸಿಬ್ಬಂದಿಯಿಂದ ಆದ ತಪ್ಪನ್ನು ಒಪ್ಪಿಕೊಂಡ ಮಾಲೀಕರು 4000 ಗ್ರಾಹಕರಿಗೆ ಪರಿಹಾರ ನೀಡಲು ಮುಂದಾಗಿದ್ದಾರೆ. 

Crime

Haveri: ನೇಹಾ ಹತ್ಯೆ ಬಳಿಕ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ – ಹಿಂದೂ ಯುವತಿಯನ್ನು ಬರ್ಬರವಾಗಿ ಕೊಂದ ಮುಸ್ಲಿಂ ಯುವಕ!! ಲವ್ ಜಿಹಾದ್ ಆರೋಪ?

Haveri: ಕಳೆದ ವರ್ಷ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ನ್ಯಾಯ ದೊರೆಯುವ ಮುಂಚಿತವಾಗಿ ಹಾಗೂ ಈ ಘಟನೆ ಮಾಸುವ ಮುನ್ನವೇ ಇದೀಗ ಹಾವೇರಿಯಲ್ಲಿ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡೆದಿದ್ದು ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ

News

B S Yediyurappa: ಪೋಕ್ಸೋ ಪ್ರಕರಣ; ಯಡಿಯೂರಪ್ಪ ಬಿಗ್‌ ರಿಲೀಫ್‌ ನೀಡಿದ ಹೈಕೋರ್ಟ್‌!

B S Yediyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಿಲೀಫ್‌ ದೊರಕಿದೆ. ಮಾ.15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ ಯಡಿಯೂರಪ್ಪಗೆ 1 ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಶುಕ್ರವಾರ (ಮಾ.14) ಹೈಕೋರ್ಟ್‌ ತಡೆ ನೀಡಿದೆ.

News

Belthangady:ಬೆಳ್ತಂಗಡಿ ಬಸ್ ಸ್ಟ್ಯಾಂಡ್ ನಲ್ಲಿ ಶವ ಪತ್ತೆ!

Belthangady: ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

News

UP: ವಿವಾಹಿತ ಪ್ರೇಯಸಿ ಮನೆಗೆ ಹುಡುಗಿ ವೇಷದಲ್ಲಿ ನುಗ್ಗಿದ ಪ್ರಿಯತಮ – ಮುಂದೆ ನಡೆದೆ ಹೋಯ್ತು ಘೋರ ದುರಂತ!!

UP: ಈಗಾಗಲೇ ಮದುವೆಯಾಗಿರುವಂತಹ ತನ್ನ ಮಾಜಿ ಪ್ರಿಯತಮೆಯ ಮನೆಗೆ ಪ್ರಿಯತಮನು ಹುಡುಗಿಯಂತೆ ವೇಷ ಧರಿಸಿ ನುಗ್ಗಿ, ಆಕೆಗೆ ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿರುವಂತಹ ಭಯಾನಕ ಘಟನೆ ಒಂದು ಉತ್ತರ ಪ್ರದೇಶದ ಮಥುರದಲ್ಲಿ ನಡೆದಿದೆ.

News

Karkala: ಕಾರ್ಕಳ: ಮಾರ್ಚ್ 15ರಂದು 21 ನೇ ವರ್ಷದ ಮಿಯ್ಯಾರು ಲವಕುಶ ಕಂಬಳ

Karkala: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಂಬಳ ಕೂಟಗಳಲ್ಲಿ ಒಂದಾದ ಮಿಯ್ಯಾರು (Karkala) ಲವಕುಶ ಜೋಡುಕರೆ ಕಂಬಳ ಕೂಟವು ಮಾ.15ಶನಿವಾರ ಬೆಳಿಗ್ಗೆ 8.00ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ಎಂದು ಮಿಯ್ಯಾರು ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಕ್ಷೇತ್ರದ ಶಾಸಕರು ಆಗಿರುವ ವಿ. ಸುನಿಲ್ ಕುಮಾರ್ ಮತ್ತು ಕಾರ್ಯಾಧ್ಯಕ್ಷರಾಗಿರುವ ಜೀವನ್‌ದಾಸ್ ಅಡ್ಯಂತಾಯರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

News

Karkala: ಕಾರ್ಕಳ ಪುರಸಭೆ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೋ  ಅಧಿಕಾರ ಸ್ವೀಕಾರ

Karkala: ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೋ ಅವರು ಮಾ. 13ರಂದು ಅಧಿಕಾರ ಸ್ವೀಕರಿಸಿದರು. ಮೂಲತಃ ವಿರಾಜಪೇಟೆಯವರಾಗಿರುವ ಲೀನಾ ಬ್ರಿಟ್ಟೋ ಈ ಹಿಂದೆ ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

News

Belthangady: ವಿಧಾನಸಭೆಯ ಕಲಾಪದಲ್ಲಿದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Belthangady: ವಿಧಾನಸಭೆಯ ಕಲಾಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿ ಕುರಿತಾಗಿ ಚರ್ಚಿಸಲು ನೀಡಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕರ್ನಾಟಕ ರಾಜಕೀಯ ವ್ಯವಸ್ಥೆಗೆ ಕರಾವಳಿ ಭಾಗದ ಹಿರಿಯರ ಕೊಡುಗೆಯನ್ನು ಸ್ಮರಿಸಿ ಕರಾವಳಿ ಭಾಗದಲ್ಲಿ ಆಗಬೇಕಾದಂತಹ ಪ್ರಮುಖ ಕಾರ್ಯಗಳ ಬಗ್ಗೆ ಶಾಸಕ ಹರೀಶ್ ಪೂಂಜರವರು ತಿಳಿಸಿದರು.