Ullala: ತುಳು ಚಿತ್ರರಂಗದಲ್ಲಿ ಮಿಂಚಿದ್ದ ಕಲಾವಿದ ವಿವೇಕ್ ಮಾಡೂರು ಹೃದಯಾಘಾತಕ್ಕೆ ಸಾವು!
Ullala: ತುಳು ಚಿತ್ರರಂಗದಲ್ಲಿ ತನ್ನ ನಟನೆಯ ಮೂಲಕ, ಕುಬ್ಜ ದೇಹದಿಂದಲೇ ಕಲಾ ರಸಿಕರನ್ನು ರಂಜನೆ ಮಾಡುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು (52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿರುವ ವರದಿಯಾಗಿದೆ. ನಿನ್ನೆ ರಾತ್ರಿ ತಮ್ಮ…










