ಬುಧವಾರ, 28 ಅಕ್ಟೋಬರ್ 2026
Trending

ಮಾರ್ಚ್ 2025

Breaking Entertainment News Kannada

Chahal: ವಿಚ್ಛೇದನ ಬೆನ್ನಲ್ಲೇ ಹೊಸ ಹುಡುಗಿ ಜೊತೆ ಚಹಾಲ್ ಡೇಟಿಂಗ್ – ಯಾರು ಈ ಬೆಡಗಿ?

Chahaal: ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಗೆದ್ದು ಭೀಗಿದೆ. ಆದ್ರೆ ಈ ಪಂದ್ಯದಲ್ಲಿ ಅಭಿಮಾನಿಗಳ ಗಮನ ಸೆಳೆದದ್ದು ಚಹಾಲ್ ಜೊತೆ ಕುಳಿತಿದ್ದ ಅಪರಿಚಿತ ಹುಡುಗಿ.

News

Viral Video : ಮಹಿಳೆಯ ಎದುರು ಹಸ್ತ ಮೈಥುನ – ಹೋಟೆಲ್‌ ಮ್ಯಾನೇಜರ್ ಅರೆಸ್ಟ್

Viral Video : ರಸ್ತೆ ಬದಿಯಲ್ಲಿ ಕುಳಿತಿದ್ದ ಮಹಿಳೆಯ ಎದುರು ಹೋಟೆಲ್‌ ಒಂದರ ಮ್ಯಾನೇಜರ್‌ ಹಸ್ತ ಮೈಥುನ ಮಾಡಿಕೊಂಡು ಅಸಭ್ಯ ವರ್ತನೆ ತೋರಿದ ಘಟನೆ ನಾಗಪುರದಲ್ಲಿ ನಡೆದಿದೆ.

News

Madikeri Earthquake: ಕೊಡಗು ಜಿಲ್ಲೆಯ ಹಲವೆಡೆ ಲಘು ಭೂಕಂಪ

Madikeri: ಕೊಡಗು ಜಿಲ್ಲೆಯ ಹಲವೆಡೆ ಇಂದು (ಬುಧವಾರ) ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2 ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನವಾಗಿರುವ ಕುರಿತು ವರದಿಯಾಗಿದೆ.

News

Belthangady: ಉಜಿರೆಯಲ್ಲಿ ಬಳಿ 33/11 ಕೆ ವಿ ಸಾಮರ್ಥ್ಯದ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪನೆ -ಇಂಧನ ಸಚಿವ ಕೆ.ಜೆ.ಜಾರ್ಜ್

Belthangady: ಬೆಳ್ತಂಗಡಿ (Belthangady) ತಾಲ್ಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್‌ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ.ಜಾರ್ಜ್ ಹೇಳಿದರು.

News

Virginity: ಕನ್ಯತ್ವ ಆನ್‌ಲೈನ್‌ನಲ್ಲಿ ಹರಾಜಿಗಿಟ್ಟ ವಿದ್ಯಾರ್ಥಿನಿಗೆ ಸಿಕ್ಕಿದ ಹಣ ಎಷ್ಟು ನೋಡಿ!

Virginity: ವಿದ್ಯಾರ್ಥಿನಿಯೊಬ್ಬಳು ತನ್ನ ಕನ್ಯತ್ವವನ್ನು (Virginity) ಹರಾಜಿಗೇ ಇಟ್ಟುಬಿಟ್ಟಿದ್ದಾಳೆ, ಅದೂ ಆನ್‌ಲೈನ್‌ನಲ್ಲಿ. ಅದಕ್ಕೆ ಆಕೆಗೆ ತಕ್ಕ ಪ್ರತಿಫಲವೂ ಸಿಕ್ಕಿದೆ.

News

Agriculture: ಕೃಷಿ ಪಂಪ್ ಸೆಟ್‌ಗಳಿಗೆ 7 ಗಂಟೆ ಕಾಲ ತ್ರಿಪೇಸ್ ವಿದ್ಯುತ್: ಇಂಧನ ಸಚಿವ ಕೆ.ಜೆ.ಜಾರ್ಜ್

Agriculture: ಬೇಸಿಗೆಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಸಿದ್ಧತೆ ನಡೆಸಲಾಗಿದೆ. ಅಂತೆಯೇ ರೈತರ ಕೃಷಿ (Agricultural) ಪಂಪ್ ಸೆಟ್‌ಗಳಿಗೆ ಏಳು ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.

News

Bantwal: ಮಂಗಳೂರು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ; ಮನೆಗೆ ಹೋಗಲು ನಕಾರ-ಪೊಲೀಸ್‌ ವರದಿ

Bantwal: ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್‌ ನಾಪತ್ತೆಯಾಗಿದ್ದು, ಅನಂತರ ದಿಢೀರ್‌ ಆಗಿ ಉಡುಪಿ ಡಿಮಾರ್ಟ್‌ನಲ್ಲಿ ಪತ್ತೆಯಾಗಿದ್ದ. ಅನಂತರ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಬಂದಿದ್ದರು.

ದಕ್ಷಿಣ ಕನ್ನಡ

Kokkada: ಸೌತಡ್ಕ ಮೂಡಪ್ಪ ಸೇವೆ ವೇಳೆ ದೇವರ ಮುಂಭಾಗದಲ್ಲಿ ನಾಗರಾಜನ ದರ್ಶನ

Kokkada: ಕುಕ್ಕೆ ಸುಬ್ರಮಣ್ಯದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಾ.9ರಂದು ಕೊಕ್ಕಡ (Kokkada) ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೂಡಪ್ಪ ಸೇವೆ ನಡೆಸುತ್ತಿದ್ದ ವೇಳೆ, ದೇವರ ಮುಂಭಾಗದಲ್ಲಿರುವ ನಾಗರಹಾವು ಕಾಣಿಸಿಕೊಂಡಿದೆ.