Mangaluru: ತೋಕೂರು: ರಿಕ್ಷಾ-ಕಾರ್ ಡಿಕ್ಕಿ: ಇಬ್ಬರಿಗೆ ಗಾಯ!
Mangaluru : ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ 10ನೇ ತೋಕೂರು ಬಳಿ ಕಾರು ಮತ್ತು ರಿಕ್ಷಾ ಡಿಕ್ಕಿಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
Mangaluru : ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ 10ನೇ ತೋಕೂರು ಬಳಿ ಕಾರು ಮತ್ತು ರಿಕ್ಷಾ ಡಿಕ್ಕಿಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.
Kodi Shree Predictions: ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಕೋಡಿಮಠದ ಶ್ರೀಗಳು ಪಾಕಿಸ್ತಾನ ಯುದ್ಧದ ಕುರಿತು ರಾಷ್ಟ್ರದ ಜನತೆ ಒಪ್ಪಿಗೆ ಕೊಡುವಂತೆ ತಿಳಿಸಿದ್ದಾರೆ.
Actor yash: ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ಇವ್ರು ಹೊಸದೊಂದು ಸಿನಿಮಾ ನಿರ್ಮಾಣ ಸಂಸ್ಥೆ ಆರಂಭಿಸಿದ್ದು ಅದಕ್ಕೆ PA ಪ್ರೊಡಕ್ಷನ್ಸ್ ಎಂದು ಹೆಸರಿಟ್ಟಿದ್ದಾರೆ.
Kashmir: ಕಾಶ್ಮೀರದ (Kashmir) ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯ ನಂತರ, ರಾಜ್ಯದ ಭದ್ರತಾ ವ್ಯವಸ್ಥೆ ಹೆಚ್ಚು ಎಚ್ಚರವಾಗಿದೆ.
WhatsApp: ಮೆಸೇಜಿಂಗ್ ಆಪ್ ವಾಟ್ಸಾಪ್ ಅನ್ನು ಪ್ರಪಂಚದಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತಿದೆ. ಇದು 2 ಬಿಲಿಯನ್‌ಗಿಂತಲೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿದೆ.
Lucknow: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ 26 ಪ್ರವಾಸಿಗರ ನರಮೇಧ ಘಟನೆಗೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಬಲ್ಲಿಯಾ ಮೂಲದ ಚುನ್ನಾ ರೈ ಎಂದು ಖ್ಯಾತಿ ಪಡೆದಿರುವ ನವೀನ್ ಕುಮಾರ್ ರೈ ಎನ್ನುವ ರೈತ, ಪಾಕಿಸ್ತಾನ ನಾಶವಾಗಬೇಕು, ನಾಶವಾಗುವವರೆಗೆ ತಾನು ಗಡ್ಡ, ಮೀಸೆ ಬೋಳಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.
Davanagere: ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವಿಗೀಡಾದ ಘಟನೆ ನಡೆದಿದೆ.
Mumbai: ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆಯನ್ನು ಅತಿ ಸಣ್ಣ ಪ್ರಾಯದಲ್ಲೇ ಪಡೆದುಕೊಂಡ ಕಂಟೆಂಟ್ ಕ್ರಿಯೇಟರ್ ಪ್ರಾಣ ಕಳೆದುಕೊಂಡಿದ್ದ ಘಟನೆ ನಡೆದಿತ್ತು.
Mangalore: ಮಂಗಳೂರಿನ ಗುಂಪು ಹತ್ಯೆ ಪ್ರಕರಣದಲ್ಲಿ 20 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
SSLC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ.