of your HTML document.

Traffic Rule: ಟ್ರಾಫಿಕ್ ಬ್ರೇಕ್ ದಂಡ ಕಟ್ಟಲು 3 ತಿಂಗಳು ಗಡುವು – ಇಲ್ಲದಿದ್ರೆ ಲೈಸೆನ್ಸ್ ಕ್ಯಾನ್ಸಲ್

Traffic Rule: ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ 3 ತಿಂಗಳೊಳಗೆ ದಂಡವನ್ನು ಪಾವತಿ ಮಾಡದಿದ್ದರೆ ಚಾಲನಾ ಪರವಾನಿಗೆಯೇ ರದ್ದು ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

3 ಬಾರಿ ಸಿಗ್ನಲ್ ಜಂಪ್ ಮಾಡಿದರೆ ಪರವಾನಗಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಸಂಚಾರ ವ್ಯವಸ್ಥೆಯನ್ನು ಉತ್ತಮಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿದ ಬೆನ್ನಲ್ಲೇ ಈ ಎಲ್ಲಾ ಕ್ರಮಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ.

Comments are closed.