Puttur: ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆಮುಹೂರ್ತ

Puttur: ಹತ್ತೂರ ಒಡೆಯ ಮಹಾಲಿಂಗೇಶ್ವರನ `ಪುತ್ತೂರ ಜಾತ್ರೆ’ ಜಾತ್ರಾಮಹೋತ್ಸವ ಎ.10ರಿಂದ 20 ತನಕ ನಡೆಯಲಿದೆ. ಅಂತೆಯೇ ಪುತ್ತೂರು (Puttur) ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಇಂದು ಬೆಳಗ್ಗೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು.

Comments are closed.