Hindustan petroleum: ಹಿಂದೂಸ್ತಾನ್ ಪೆಟ್ರೋಲಿಯಂನಲ್ಲಿ ಉದ್ಯೋಗವಕಾಶ: 63 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ

Hindustan petroleum: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 63 ಜೂನಿಯರ್ ಎಕ್ಸಿಕ್ಯೂಟಿವ್ ಆಫೀಸರ್(Executive officer) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮಾರ್ಚ್ 26, 2025ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 30ರಂದು ಕೊನೆಗೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 30,000ರಿಂದ ₹1,20,000ವರೆಗೆ ವೇತನ ಸಿಗಲಿದೆ. ಈ ಹಿಂದೆ ಕೆಲಸದ ಅನುಭವ ಇರದವರು ಕೂಡಾ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: https://hindustanpetroleum.com/job-openings?utm_campaign=fullarticle&utm_medium=referral&utm_source=inshorts
Comments are closed.