Mangaluru: ಮಂಗಳೂರು: ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ!

Mangaluru: ಖ್ಯಾತ ಕನ್ನಡ ಚಲನಚಿತ್ರ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಮಂಗಳೂರು (Mangaluru)ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದೈವಿಕ ದರ್ಶನ ಪಡೆದರು.
Comments are closed.