Actress Sara Ali Khan: ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇಗುಲಕ್ಕೆ ಭೇಟಿ ನೀಡಿದ ನಟಿ ಸಾರಾ!

Actress Sara Ali Khan: ಬಾಲಿವುಡ್‌ ನಟಿ ಸಾರಾ ಆಲಿಖಾನ್‌ ಹುಬ್ಬಳ್ಳಿ ನಗರದ ಉಣಕಲ್‌ನಲ್ಲಿರುವ ಪುರಾತನ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಚಂದ್ರಮೌಳೇಶ್ವರ ದೇವಸ್ಥಾನದ ಮೂರ್ತಿ ಮುಂದೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವ ಹಾಗೂ ಮುಖ್ಯದ್ವಾರ ಬಳಿಯ ಕಟ್ಟೆ-ಶಿಲ್ಪಕಲೆಯ ಎದುರು ನಿಂತಿರುವ ಫೋಟೋಗಳನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

ಚಂದ್ರಮೌಳೇಶ್ವರ ಮಂದಿರಕ್ಕೆ ಭೇಟಿ ನೀಡಿದ ಸಾರಾ, ತನ್ನ ಪ್ರಯಾಣವನ್ನು ಹಂಪಿ ಕಡೆಗೆ ಬೆಳೆಸಿದ್ದಾರೆ ಎನ್ನಲಾಗಿದೆ.

Comments are closed.