RBI: ರಿಸರ್ವ್ ಬ್ಯಾಂಕ್‌ನಿಂದ ಶೀಘ್ರವೇ 500 ರೂ, 10 ರೂ ಹೊಸ ನೋಟು ಚಲಾವಣೆಗೆ!

RBI: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಇರುವ 10 ರೂ, 500 ರೂ. ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರ ಬಿಡುಗಡೆ ಮಾಡಲಾಗುವುದು.
ಈ ಹೊಸ ನೋಟುಗಳ ಚಲಾವಣೆಯ ಜೊತೆಗೆ ಮೊದಲಿನ ನೋಟುಗಳು ಕೂಡಾ ಚಲಾವಣೆಯಲ್ಲಿ ಇರುತ್ತದೆ ಎಂದು ಆರ್‌ಬಿಐ ಮಾಹಿತಿ ನೀಡಿದೆ.
ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಹೊರತುಪಡಿಸಿ ಉಳಿದೆಲ್ಲವೂ ಈ ನೋಟುಗಳಲ್ಲಿ ಇರುತ್ತದೆ. ಕಳೆದ ತಿಂಗಳು ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಇರುವ ರೂ.100, 200 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಲಾಗಿತ್ತು.
Comments are closed.