Vitla: ತುಳು ರಂಗಭೂಮಿ ಕಲಾವಿದ ಸುರೇಶ್‌ ವಿಟ್ಲ ಇನ್ನಿಲ್ಲ!

Vitla: ತುಳು ರಂಗ ಭೂಮಿ ಕಲಾವಿದ ಶಾರದಾ ಆರ್ಟ್ಸ್‌ ಮಂಜೇಶ್ವರ ಇದರ ಕಲಾವಿದ ಸುರೇಶ್‌ ವಿಟ್ಲ ಇಂದು ನಿಧನ ಹೊಂದಿದ್ದಾರೆ.

ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿಗೆ ರವಾನಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಹೊಂದಿರುವುದು ತಿಳಿದು ಬಂದಿದೆ.

 

Comments are closed.